September 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಜಿಲ್ಲಾಮಟ್ಟದ ವಿದ್ಯಾರತ್ನ ಪ್ರಶಸ್ತಿ ಪುರಸ್ಕೃತೆ ಉಮಾ ಡಿ ಗೌಡರಿಗೆ ಬೆಳ್ತಂಗಡಿ ತಾಲೂಕು ಮುಖ್ಯ ಶಿಕ್ಷಕರ ಸಂಘದಿಂದ ಸನ್ಮಾನ


ಗುರುವಾಯನಕೆರೆ: ಜಿಲ್ಲಾಮಟ್ಟದ ವಿದ್ಯಾರತ್ನ ಪ್ರಶಸ್ತಿಗೆ ಭಾಜನರಾದ ಗುರುವಾಯನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ, ಮುಖ್ಯ ಶಿಕ್ಷಕರ ಸಂಘದ ನಿರ್ದೇಶಕಿ ಉಮಾ ಡಿ. ಗೌಡ ಹಟ್ಟತ್ತೋಡಿ ಅವರನ್ನು ಮಾ.27ರಂದು ನಡೆದ ಮುಖ್ಯ ಶಿಕ್ಷಕರ ಸಂಘದ ವತಿಯಿಂದ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.


ಸಂಘದ ಪದಾಧಿಕಾರಿಗಳು, ನಿರ್ದೇಶಕರುಗಳು, ಶಿಕ್ಷಕರು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವು ತಾಲೂಕು ಘಟಕದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರಧಾನ ಕಾರ್ಯದರ್ಶಿ ಸುರೇಶ್ ಎನ್. ಸ್ವಾಗತಿಸಿದರು. ಸಂಘದ ಉಪಾಧ್ಯಕ್ಷ ಭಾಸ್ಕರ್ ಪ್ರಸ್ತಾವನೆಗೈದರು. ಸಂಘಟನಾ ಕಾರ್ಯದರ್ಶಿ ಶಿವಸ್ವಾಮಿ ಎ.ಎಸ್. ವಂದಿಸಿದರು.

Related posts

ನಾವರ: ರಾಜಪಾದೆ ಮನೆಯ ಕೊರಗು ಹೆಗ್ಡೆ ನಿಧನ

Suddi Udaya

ಕಾಂಗ್ರೆಸ್ ಕರಪತ್ರದಲ್ಲಿ ಯಕ್ಷಗಾನ ವೇಷಧಾರಿಯ ಫೋಟೋ ಬಳಕೆ: ಜಿಲ್ಲಾ ಚುನಾವಣಾಧಿಕಾರಿಗೆ ದೂರು ದಾಖಲು

Suddi Udaya

ನಾರಾವಿ ಕಾಲೇಜಿನಲ್ಲಿ ಉಚಿತ ಫಿಸಿಯೋಥೆರಪಿ ಹಾಗೂ ಹೋಮಿಯೋಪಥಿಕ್ ತಪಸಣಾ ಶಿಬಿರ

Suddi Udaya

ಫೆ.4 – 5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ನವಗುಳಿಗ ಕ್ಷೇತ್ರದಲ್ಲಿ 10ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಆನೆದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಗೌಡರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ಕುಟುಂಬಸ್ಥರಿಗೆ ಸಾಂತ್ವನ – ಪರಿಹಾರ ಧನದ ಚೆಕ್ ಹಸ್ತಾಂತರ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya
error: Content is protected !!