September 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳುಸಾಧಕರು

ಡಾ.ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್

ಬೆಳ್ತಂಗಡಿ: ಮಂಗಳೂರು ವಿಶ್ವ ವಿದ್ಯಾನಿಲಯದ 44ನೇ ಘಟಿಕೋತ್ಸವದ ಅಂಗವಾಗಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅಪೂರ್ವ ಸೇವೆ ಸಲ್ಲಿಸಿದ ಡಾ. ರವೀಶ್ ಪಡುಮಲೆ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಪಡುಮಲೆಯವರಾದ ಡಾ.ರವೀಶ್‌ ಅವರು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾಗಿದ್ದು ದೈವ ಚಾಕಿರಿ ಮಾಡುವವರೂ ಆಗಿದ್ದಾರೆ. ಉತ್ತಮ ವಾಗ್ನಿಯಾಗಿಯೂ ಇವರು ಗುರುತಿಸಿಕೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬ, ಇತ್ತೀಚೆಗೆ ನಿಧನರಾದ ಯಕ್ಷಗಾನ ವಿದ್ವಾಂಸ ಕೆ. ಗೋವಿಂದ ಭಟ್ ಸೂರಿಕುಮೇರು ಅವರಿಗೂ ಗೌರವ ಡಾಕ್ಟರೇಟ್ ನೀಡಲಾಗಿದೆ.

Related posts

ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿ ಕೇಡ್ ಕೊಡುಗೆ

Suddi Udaya

ದ.ಕ ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಅಧ್ಯಕ್ಷರಾಗಿ ದಯಾನಂದ ನಾಯಕ್ ಪುಂಜಾಲಕಟ್ಟೆ -,ಕಾಯ೯ದಶಿ೯ಯಾಗಿ ಸುಧಾಕರ್ ಪ್ರಭು

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಶ್ರೀ.ಧ.ಮಂ. ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಎ.20: ಸಿಬಿಕೆ ಕಪ್-2025 ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಪಂದ್ಯಾಟ

Suddi Udaya

ನೆಟ್ ಬಾಲ್ ಸೀನಿಯರ್ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ

Suddi Udaya

ನ್ಯಾಯತರ್ಪು: ಬೃಹತ್‌ ಗಾತ್ರದ ಹೆಬ್ಬಾವು ಕೋಳಿ ಗೂಡಿನಲ್ಲಿ ಪತ್ತೆ

Suddi Udaya
error: Content is protected !!