September 6, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಬೆಳ್ತಂಗಡಿ ವೃತ್ತ ನಿರೀಕ್ಷಕ ಕಚೇರಿಯ ವಿಜಯ ರೈ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

ಬೆಳ್ತಂಗಡಿ: 2025ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕಾರಕ್ಕೆ ಬೆಳ್ತಂಗಡಿ ವೃತ್ತ ನಿರೀಕ್ಷಕ ಕಚೇರಿಯ ಹೆಡ್ ಕಾನ್ಟೇಬಲ್ ವಿಜಯ ರೈ ಆಯ್ಕೆಯಾಗಿದ್ದಾರೆ.

ಜಾಲ್ಸೂರು ಸಮೀಪದ ಬೆಳ್ಳಿಪ್ಪಾಡಿ ಸೀತಾರಾಮ ರೈ ಅವರ ಪುತ್ರ, ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಉಪನ್ಯಾಸಕಿಯಾಗಿರುವ ಪತ್ನಿ ಅನುಷಾ ಹಾಗೂ ಪುತ್ರ ಅಯ್ಯುಕ್ತ ಜೊತೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ ಯರ್ಡೂರಿನಲ್ಲಿ ವಾಸವಾಗಿದ್ದಾರೆ.

Related posts

ಕಲಾವಿದರಿಗೆ ಕರೆ ಮಾಡಿ ಅವ್ಯಾಚ ಶಬ್ದಗಳಿಂದ ನಿಂದನೆ: ತಿಮರೋಡಿ ವಿರುದ್ಧ ಪ್ರಕರಣ ದಾಖಲು

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ತೋಟತ್ತಾಡಿ: ಪಾದೆಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ಸ್ಥಾಪಿಸುವಂತೆ ಹೈನುಗಾರರಿಂದ ಸಭೆ

Suddi Udaya

ಬಳಂಜ: ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟದಿಂದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya

ಉಜಿರೆ ಎಸ್ ಡಿ ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿಡೊಂಜಿ ದಿನ ಆಚರಣೆ

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

Suddi Udaya
error: Content is protected !!