September 6, 2026
ತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ.ರಾಘವೇಂದ್ರ ಭೇಟಿ

ಕೊಕ್ಕಡ: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಅವರು ಮಾ.28ರಂದು ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಅವರ ಪತ್ನಿ ತೇಜಸ್ವಿನಿ ರಾಘವೇಂದ್ರ, ಪುತ್ರ ಸುಭಾಷ್ ರಾಘವೇಂದ್ರ ಹಾಗೂ ಸೊಸೆ ಶ್ರವಣ ಅವರು ಸಹ ಜೊತೆಗಿದ್ದು ದೇವರ ದರ್ಶನ ಪಡೆದರು.

ಬಳಿಕ ದೇವಸ್ಥಾನದ ವತಿಯಿಂದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಅವರು ಬಿ.ವೈ.ರಾಘವೇಂದ್ರ ಅವರಿಗೆ ಶಾಲು ಹೊದಿಸಿ, ದೇವರ ಫೋಟೋ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಸತ್ಯಪ್ರಿಯ ಕಲ್ಲೂರಾಯ ಉಪಸ್ಥಿತರಿದ್ದರು.

Related posts

ಪವರ್ ಲಿಫ್ಟಿಂಗ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರರಿಗೆ ಚಿನ್ನದ ಪದಕ

Suddi Udaya

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ:ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ- 11 ಸ್ಥಾನ ಸೌಹಾರ್ದ ಸಹಕಾರಿ ಬಂಧುಗಳ ಒಕ್ಕೂಟಕ್ಕೆ 1- ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಮಚ್ಚಿನ ಸ.ಉ. ಹಿ.ಪ್ರಾ. ಶಾಲೆಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಸ್ಮಾರ್ಟ್ ಬೋರ್ಡ್ ಕೊಡುಗೆ

Suddi Udaya

ಉಜಿರೆ ಪಂಚಗವ್ಯ ಚಿಕಿತ್ಸಾ ಶಿಬಿರ

Suddi Udaya

ಸಹಕಾರಿ ಸಂಘದ ವತಿಯಿಂದ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಅವರಿಗೆ ಅಭಿನಂದನೆ

Suddi Udaya
error: Content is protected !!