September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರ್ ರೋಟರಿ ಕ್ಲಬ್ ವತಿಯಿಂದ ಸಾಲುಮರ ಸಾರ್ವಜನಿಕ ಬಸ್ ನಿಲ್ದಾಣ ಉದ್ಘಾಟನೆ

ಬೆಳ್ತಂಗಡಿ: ಮಡಂತ್ಯಾರ್ -ಉಪ್ಪಿನಂಗಡಿ ರಸ್ತೆಯ ಪಾರೆಂಕಿ ಗ್ರಾಮದ ಸಾಲುಮರ ದಲ್ಲಿ ಸಾರ್ವಜನಿಕರಿಗೆ ಅನುಕೂಲಕ್ಕಾಗಿ ರೋಟರಿ ಕ್ಲಬ್ ಮಡಂತ್ಯಾರ್ ಇದರ ವತಿಯಿಂದ ಸುಸಜ್ಜಿತ ಬಸ್ ನಿಲ್ದಾಣವನ್ನು ರೋ| ಡಿಸ್ಟಿಕ್ ಗವರ್ನರ್ ರಾಮಕೃಷ್ಣ ಪಿ ಕೆ ಉದ್ಘಾಟಿಸಿದರು.

ರೋಟರಿ ಕ್ಲಬ್ ಅಧ್ಯಕ್ಷ ರೋ| ಪಿ ಹೆಚ್.ಯುಫ್ ಮ್ಯಾಕ್ಸಿಂ ಅಲ್ಬುಗರ್ಕ್, ಕಾರ್ಯದರ್ಶಿ ರೋ| ಜಿ ವಾಸುದೇವ ಗೌಡ, ರಾಜೇಶ್ ಪ್ರಕಾಶ್ ರೋಡ್ರಿಗಸ್, ರೋ| ರೊನಾಲ್ಡ್ ಸಿಕ್ವೇರಾ, ಶಂಕರ್ ಶೆಟ್ಟಿ, ಸತೀಶ್ ಕಾರಂದರು, ರೋ| ನಿತ್ಯಾನಂದ ಬಿ. ಪ್ರಕಾಶ್ ಪೂಜಾರಿ, ರೋ | ಜಯಂತ ಬಿ ಶೆಟ್ಟಿ, ರೋ| ಅಶೋಕ್, ರೋ| ಕಿಶೋರ್ ಕುಮಾರ್ ಶೆಟ್ಟಿ, ರೋ| ಶ್ರೀಧರ ಭಟ್, ಬ್ಲ್ಯಾನಿ ಡಿಸೋಜ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ರೂಪ ನವೀನ್, ಸದಸ್ಯರಾದ ಗೋಪಾಲಕೃಷ್ಣ, ಸಂಗೀತ ಉಪಸ್ಥಿತರಿದ್ದರು. ✍️ಹರ್ಷ ಬಳ್ಳಮಂಜ

Related posts

ದೇಶದ ಆರ್ಥಿಕತೆಯ ಸುಧಾರಣೆಯಲ್ಲಿ ಇಂದಿರಾಗಾಂಧಿ ಮಹತ್ವದ ಕೊಡುಗೆ : ರಕ್ಷಿತ್ ಶಿವರಾಂ

Suddi Udaya

ರೆಖ್ಯ ಸರಕಾರಿ ಶಾಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೈತೋಟ ರಚನೆ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಉಜಿರೆ ಸರ್ಕಲ್ ವತಿಯಿಂದ “ಸ್ವಾತಂತ್ರ್ಯ ಸಂಗಮ” ಕಾರ್ಯಕ್ರಮ

Suddi Udaya

ಸರ್ಕಾರಿ ಪ್ರೌಢಶಾಲೆ ವೇಣೂರುನಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ: ಪುಷ್ಪಾರ್ಚನೆ ಹಾಗೂ ಮೆರವಣಿಗೆ ಮೂಲಕ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya

ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿ: ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ಸ್ಥಾನ: ಸೆ. 26ರಿಂದ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭ

Suddi Udaya

ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ನಗರ ಸಮಿತಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!