September 6, 2026
ಗ್ರಾಮಾಂತರ ಸುದ್ದಿ

ವೇಣೂರು;ಪಡ್ಡoದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ

ವೇಣೂರು;ಪಡ್ಡoದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ ಮಾ 29 ರಂದು ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ ನಡೆಯಿತು. ಖತೀಬ್ ಸಮೀರ್ ದಾರಿಮಿ ದುವಾ ಮಾಡಿ ಉದ್ಘಾಟಿಸಿದರು.ಸದರ್ ಮೊಹಲ್ಲಿಂ ಅಬ್ದುರಹಿಮಾನ್ ಯಮಾನಿ ಸ್ವಾಗತಿಸಿದರು.

ಮದರಸ ಅಧ್ಯಾಪಕರುಗಳಾದ ನಝೀರ್ ಹನಿಫಿ,ಹಕೀಮ್ ಜಲಾಲಿ,ಪ್ರಮುಖರಾದ ಎಚ್ ಮಹಮ್ಮದ್ ವೇಣೂರು,ರಫೀಕ್ ಪಡ್ಡ,ಖಾಲಿದ್ ಪುಲಬೆ,ಪಿಜೆ ಮಹಮೂದ್, ಅಬ್ದು ಸಲಾಂ ಶಾಂತಿನಗರ,ಅಶ್ರಫ್ ಕಿರೋಡಿ,ಮೊಹಮದ್ ಶಾಫಿ ಕಿಯೋಡಿ,ಇಸ್ಮಾಯಿಲ್ ಎಚ್ ಗಾಂಧಿ ನಗರ ಸೇರಿದಂತೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಪೋಷಕರು ಮತ್ತು ಜಮಾತ್ ಸದಸ್ಯರು ಉಪಸ್ಥಿತರಿದ್ದರು*

Related posts

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ : ಐಜಿಎನ್ಐಟಿಇ ಮ್ಯಾನೇಜ್ಮೆಂಟ್ ಫೆಸ್ಟ್ ಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಚಾಂಪಿಯನ್

Suddi Udaya

ಬಳಂಜ: ಗ್ರಾಮ ಸಭೆ

Suddi Udaya

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಹೆಚ್. ಪದ್ಮ ಗೌಡ, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ನಾವೂರು ಗ್ರಾಮ ಪಂಚಾಯತ್ ನ ವಿಶೇಷ ಗ್ರಾಮ ಸಭೆ

Suddi Udaya
error: Content is protected !!