ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ದಾಮೋದರ ನಾಯ್ಕ್ ರವರ ಚಿಕಿತ್ಸಾ ನೆರವಿಗೆ ಮನವಿ

ಬೆಳ್ತಂಗಡಿ: ಕಣಿಯೂರು ಗ್ರಾಮದ ಪದ್ಮುಂಜ ನಿವಾಸಿ ದಾಮೋದರ ನಾಯ್ಕ್ ಎಂಬವರು ಕೂಲಿ ಕೆಲಸ ಮಾಡುವ ಸಂದರ್ಭದಲ್ಲಿ ತೆಂಗಿನ ಮರದಿಂದ ಬಿದ್ದು ತನ್ನ ಕೈ, ಮತ್ತು ಕೈಯ ಬೆರಳುಗಳು, ಬೆನ್ನಿನ ಮೂಳೆ, ಪಕ್ಕೇಳುಬು ತುಂಡಾಗಿದ್ದು ಮಂಗಳೂರಿನ ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯ ತೀವ್ರನೀಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈವರೆಗೆ ಒಂದು ಲಕ್ಷ ಹಣ ಖರ್ಚಾಗಿದ್ದು ಮುಂದಿನ ಚಿಕಿತ್ಸೆಗೆ 2ಲಕ್ಷ ಹಣ ಬೇಕೆಂದು ವೈದ್ಯರು ತಿಳಿಸಿರುತ್ತಾರೆ. ಅದಲ್ಲದೆ ಅವರ ಹೆಂಡತಿಯು ಥೈರಾಯಿಡ್ ಎಂಬ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದು ಇಬ್ಬರು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು. ಮನೆಯ ಆಧಾರ ಸ್ತಂಭವೇ ಈ ಪರಿಸ್ಥಿತಿಯಲ್ಲಿರುವಾಗ ಕುಟುಂಬ ದಿಕ್ಕು ತೋಚದೆ ಸಮಾಜದ ಮುಂದೆ ಕೈ ಚಾಚುತಿದೆ. ಮಾನವೀಯತೆ ದೃಷ್ಟಿಯಿಂದ ಸಹೃದಯಿ ದಾನಿಗಳು ತಮ್ಮ ಕೈಯಲ್ಲಾದ ಸಹಾಯ ಮಾಡಬೇಕೆಂದು ಈ ಮೂಲಕ ತಿಳಿಸಿದ್ದಾರೆ. ಬ್ಯಾಂಕ್ ಖಾತೆ ಮಾಹಿತಿ: ಸುಗುಣ: Account:1599101007186Ifsc:CNRB0001599 Phone pay:9008983525

Related posts

ಕುಕ್ಕೇಡಿ: ಮೇಸ್ತ್ರೀ ಕೆಲಸ ನಿರ್ವಹಿಸುತ್ತಿದ್ದಾಗ ಆಕಸ್ಮಿಕವಾಗಿ ಬಿದ್ದು ಯುವಕ ಸಾವು

Suddi Udaya

ಶಿಶಿಲ: ‘ವೇದ ಕುಸುಮ’ ಶಿಬಿರ ಸಂಪನ್ನ

Suddi Udaya

ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ ಡಾ.‌ಸದಾನಂದ ಪೂಜಾರಿ ಯವರಿಗೆ ಡಾ. ಬಿಸಿ ರಾಯ್ ರಾಜ್ಯ ಪ್ರಶಸ್ತಿ,

Suddi Udaya

ಎಸ್.ಡಿ.ಎಂ. ಐಟಿಐ ವೇಣೂರಿನಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಉಜಿರೆ: ಅಭ್ಯಾಸ್ ಪಿ ಯು ಕಾಲೇಜಿನಲ್ಲಿ ಇಕೋ ಕ್ಲಬ್ ಫೌಂಡೇಶನ್ ತರಬೇತಿ

Suddi Udaya

ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ & ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರು ಸಿರಿ ಸಂಸ್ಥೆಗೆ ಭೇಟಿ

Suddi Udaya
error: Content is protected !!