September 6, 2026
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ವಿದ್ಯುತ್ ಅವಘಡದಿಂದ ಗೇರು ತೋಪುವಿಗೆ ಬೆಂಕಿ,ಯುವಕರಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿ

ಬಳಂಜ: ಬಳಂಜ ಶಾಲೆಯ ಹಿಂಬದಿ ಗೇರು ತೋಪುವಿಗೆ ವಿದ್ಯುತ್ ಅವಘಡದಿಂದ ಬೆಂಕಿ ಬಿದ್ದಿದ್ದು ಇದನ್ನು ಗಮನಿಸಿದ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳಿಗೆ ತರಗತಿ ನಡೆಸುತಿದ್ದ ಅಧ್ಯಾಪಕಿ ಜಯಲಕ್ಷ್ಮಿಯವರು ಸ್ಥಳೀಯರಾದ ಗಣೇಶ್ ಸಂಭ್ರಮ ಇವರಿಗೆ ಕರೆ ಮಾಡಿ ತಿಳಿಸಿದರು.

ಕೂಡಲೇ ಸ್ಥಳೀಯರಾದ ಗಣೇಶ್ ದೇವಾಡಿಗ, ಪ್ರಕಾಶ್ ದೇವಾಡಿಗ,ಯೋಗೀಶ್ ನೇತಾಜಿನಗರ, ಸತೀಶ್ ದೇವಾಡಿಗ ಶಾರಬೈಲು, ಮೊಯ್ದಿ ಕುಂಜಿ, ಸುಂದರ ದೇವಾಡಿಗ ಹಾನಿಂಜ, ನೀಲಯ್ಯ ದೇವಾಡಿಗ ಹಾನಿಂಜ, ಮುರಳಿ ಹಾನಿಂಜ ಸೇರಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

Related posts

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ; ಚಂಡಿಕಾಹೋಮ

Suddi Udaya

ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ ಶೇಖರ್ ಗೌಡ ದೇವಸ ಸವಣಾಲು ನೇಮಕ

Suddi Udaya

ಬೆಳ್ತಂಗಡಿ : ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ “ನಂದಗೋಕುಲ” ಸ್ವ-ಸಹಾಯ ಸಂಘದ ರಚನೆ

Suddi Udaya

ಬಂದಾರು : ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ನಡ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಡಿ.17: ಕರಾಯ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!