September 6, 2026
ಗ್ರಾಮಾಂತರ ಸುದ್ದಿ

ಗುರುವಾಯನಕೆರೆಯಲ್ಲಿ ವಾಹದ ಟಯರೊಂದು ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ ಪತ್ತೆ :ಜನರಲ್ಲಿ ಆತಂಕ ಸೃಷ್ಟಿ.

ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆಯಲ್ಲಿ ವಾಹದ ಟಯರೊಂದು ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ ಕಾಣುಸುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ.


ಒಂದು ಟಯರ್ ಮಾತ್ರ ಅಧ೯ ಮುಳುಗಿದಂತೆ ಕಾಣುತ್ತಿದೆ. ಯಾವುದೋ ವಾಹನ ಮುಳುಗಿರ ಬಹುದೇ ಎಂಬ ಆತಂಕ ಸೃಷ್ಟಿಸಿತ್ತು. ಅಗ್ನಿಶಾಮಕ ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ನಂತರ ಅಗ್ನಿ ಶಾಮಕ ದಳವರು ಕೆರೆಗೆ ಇಳಿದು ಪರಿಶೀಲಿಸಿದಾಗ ಇದು ಖಾಲಿ ಲಾರಿಯ ಟಯರ್ ಎಂದು ತಿಳಿದುಬಂತು. ಯಾರೋ ಲಾರಿಯ ಹಳೇ ಟಯರ್ ನೀರಿಗೆ ಎಸೆದಿರುವ ಸಾಧ್ಯತೆ ಇದೆ.

Related posts

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

Suddi Udaya

ಯುಗಳ ಮುನಿಶ್ರೀಗಳ ದೀಕ್ಷಾ ಮಹೋತ್ಸವದ ರಜತ ಸಂಭ್ರಮ ಬೆಳಿಗ್ಗೆ ಭಗವಾನ್ ಬಾಹುಬಲಿ ಸ್ವಾಮಿಗೆ ಮಸ್ತಕಾಭಿಷೇಕ

Suddi Udaya

ಬೆಳ್ತಂಗಡಿ: ಜೈನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ ಹಾಗೂ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವಿನೂತನ ‘ಸಿರಿ ಮಿಲ್ಲೆಟ್ ಕೆಫೆ’ ಧಾರವಾಡದಲ್ಲಿ ಶುಭಾರಂಭ

Suddi Udaya

ನೆರಿಯದಲ್ಲಿ ಚಿರತೆ ಪತ್ತೆ

Suddi Udaya
error: Content is protected !!