September 6, 2026
ಅಪಘಾತಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆಯಲ್ಲಿ ವಾಹನದ ಟಯರೊಂದು ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ ಪತ್ತೆ: ಜನರಲ್ಲಿ ಆತಂಕ ಸೃಷ್ಟಿ

ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆಯಲ್ಲಿ ವಾಹನದ ಟಯರೊಂದು ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ ಕಾಣುಸುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ. ಒಂದು ಟಯರ್ ಮಾತ್ರ ಅಧ೯ ಮುಳುಗಿದಂತೆ ಕಾಣುತ್ತಿದೆ. ಯಾವುದೋ ವಾಹನ ಮುಳುಗಿರ ಬಹುದೇ ಎಂಬ ಆತಂಕ ಸೃಷ್ಟಿಸಿತ್ತು.

ಅಗ್ನಿಶಾಮಕ ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ನಂತರ ಅಗ್ನಿ ಶಾಮಕ ದಳವರು ಕೆರೆಗೆ ಇಳಿದು ಪರಿಶೀಲಿಸಿದಾಗ ಇದು ಖಾಲಿ ಲಾರಿಯ ಟಯರ್ ಎಂದು ತಿಳಿದುಬಂತು. ಯಾರೋ ಲಾರಿಯ ಹಳೇ ಟಯರ್ ನೀರಿಗೆ ಎಸೆದಿರುವ ಸಾಧ್ಯತೆ ಇದೆ.

Related posts

ಭತ್ತದ ತಳಿ ಸಂರಕ್ಷಕ ದೇವರಾವ್ ಅವರಿಗೆ ಪ್ರಶಸ್ತಿ ಪ್ರದಾನ

Suddi Udaya

ಸುಲ್ಕೇರಿ ಶ್ರೀರಾಮ ಅ.ಖಾ.ಹಿ.ಪ್ರಾ. ಶಾಲೆಗೆ ಬೆಂಗಳೂರು ಎಸ್ಕವ ಪ್ರೈ.ಲಿ ವತಿಯಿಂದ ಸಿಸಿ ಕ್ಯಾಮರಾ ಹಾಗೂ ಜನರೇಟರ್ ಕೊಡುಗೆ

Suddi Udaya

ಸೆ.21: ಕರಾಯ ವಿದ್ಯುತ್ ನಿಲುಗಡೆ

Suddi Udaya

ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ತರಬೇತಿ ದ.ಕ ಜಿಲ್ಲೆಯಿಂದ ಕುಕ್ಕೇಡಿ ಗ್ರಾ.ಪಂ ಅಧ್ಯಕ್ಷೆ ಅನಿತಾ ಕೆ. ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಯಕ್ರಮ

Suddi Udaya
error: Content is protected !!