September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಪಡ್ಡಂದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ

ವೇಣೂರು: ಪಡ್ಡಂದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ ಮಾ 29 ರಂದು ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ ನಡೆಯಿತು.

ಖತೀಬ್ ಸಮೀರ್ ದಾರಿಮಿ ದುವಾ ಮಾಡಿ ಉದ್ಘಾಟಿಸಿದರು.ಮದರಸ ಅಧ್ಯಾಪಕರುಗಳಾದ ನಝೀರ್ ಹನಿಫಿ, ಹಕೀಮ್ ಜಲಾಲಿ, ಪ್ರಮುಖರಾದ ಎಚ್ ಮಹಮ್ಮದ್ ವೇಣೂರು, ರಫೀಕ್ ಪಡ್ಡ,ಖಾಲಿದ್ ಪುಲಬೆ, ಪಿಜೆ ಮಹಮೂದ್, ಅಬ್ದು ಸಲಾಂ ಶಾಂತಿನಗರ, ಅಶ್ರಫ್ ಕಿರೋಡಿ, ಮೊಹಮದ್ ಶಾಫಿ ಕಿಯೋಡಿ, ಇಸ್ಮಾಯಿಲ್ ಎಚ್ ಗಾಂಧಿ ನಗರ ಸೇರಿದಂತೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಪೋಷಕರು ಮತ್ತು ಜಮಾತ್ ಸದಸ್ಯರು ಉಪಸ್ಥಿತರಿದ್ದರು. ಸದರ್ ಮೊಹಲ್ಲಿಂ ಅಬ್ದುರಹಿಮಾನ್ ಯಮಾನಿ ಸ್ವಾಗತಿಸಿದರು.

Related posts

ಕೊಯ್ಯೂರು: ಪೆರುಂಬುಡೇಲು ನಿವಾಸಿ ನಾರಾಯಣ ಮಡಿವಾಳ ನಿಧನ

Suddi Udaya

ಉಜಿರೆಯಲ್ಲಿ ಕುಳಿತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಅಳದಂಗಡಿ ಪ.ಪೂ. ಕಾಲೇಜಿನಲ್ಲಿ ನೂತನ ವಿಜ್ಞಾನ ಪ್ರಯೋಗಾಲಯ ಕೊಠಡಿ ಮತ್ತು ಇತರ ಮೂಲಭೂತ ಸೌಕರ್ಯಗಳ ಉದ್ಘಾಟನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿಯ ವತಿಯಿಂದ ದೀಪಾವಳಿ ಸಂಭ್ರಮ

Suddi Udaya

ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕಾಶಿಪಟ್ಣ ಸ.ಪ್ರೌ. ಶಾಲೆ ದ್ವಿತೀಯ ಸ್ಥಾನ

Suddi Udaya

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಕೂಡುಜಾಲು ಪ್ರದೇಶದಲ್ಲಿ ಅಪಾಯಕಾರಿ ಫಲಕ ಅಳವಡಿಸಿದ ಮೇಲಂತಬೆಟ್ಟು ಗ್ರಾ.ಪಂ.

Suddi Udaya
error: Content is protected !!