September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಬಳಂಜ: ಗಾಳಿ ಮಳೆಗೆ ಮನೆ ಕುಸಿತ-ಶಾಸಕ ಹರೀಶ್ ಪೂಂಜ ಭೇಟಿ, ಪರಿಹಾರ ದೊರಕಿಸಿ ಕೊಡುವ ಭರವಸೆ

ಬಳಂಜ:ಶನಿವಾರ ಸಂಜೆ ಸುರಿದ ಬಿರುಗಾಳಿ ಮಳೆಗೆ ಕಟ್ಟದಬೈಲು ಆನಂದ ದೇವಾಡಿಗ ಇವರ ಮನೆ ಸಂಪೂರ್ಣ ಜಖಂಗೊಂಡಿದ್ದು ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ಸೂಕ್ತ ಪರಿಹಾರ ದೊರಕಿಸಿ ಕೊಡುವ ಬಗ್ಗೆ ಹೇಳಿದರು.

ಈ ಸಂದರ್ಭದಲ್ಲಿ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಗಣೇಶ್ ಸಂಭ್ರಮ, ಮಂಗಳ ದೇವಾಡಿಗ, ರಾಘವೇಂದ್ರ ಭಟ್, ಸಂತೋಷ್ ಜೈನ್ ಮೊದಲಾದವರು ಉಪಸ್ಥಿತರಿದ್ದರು.

Related posts

ಕಲ್ಮಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಯೋಗಾಸನದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ‘ಭಾಷಾ ವಿಷಯದ ಶಿಕ್ಷಕರುಗಳ ಕಾರ್ಯಾಗಾರ

Suddi Udaya

ಅಂಡಿಂಜೆ : ಸಂಕಪ್ಪ ದೇವಾಡಿಗ ನಿಧನ

Suddi Udaya

ಧರ್ಮಸ್ಥಳದಲ್ಲಿ ಕನ್ನಡ ಭುವನೇಶ್ವರಿ ರಥ

Suddi Udaya

ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಭರದಿಂದ ಸಾಗುತ್ತಿದೆ ಅಯೋಧ್ಯೆ ಶಾಖಾಮಠದ ನಿರ್ಮಾಣ ಕೆಲಸ ಕಾರ್ಯಗಳು

Suddi Udaya

ನಾಲ್ಕೂರು: ಯೈಕುರಿಯಲ್ಲಿ ಹಾಳೆತಟ್ಟೆ ಘಟಕ ಶುಭಾರಂಭ

Suddi Udaya
error: Content is protected !!