September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಾರ್ಯ: ಎಡನೀರು ಶ್ರೀಗಳಿಗೆ ಶ್ರೀಮಹಾವಿಷ್ಣು ಯಾಗದ ಆಮಂತ್ರಣ ನೀಡಿ ಆಹ್ವಾನ

ಬಾರ್ಯ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಏ.14ರಂದು ನಡೆಯಲಿರುವ ಎರಡನೆಯ ವರ್ಷದ ಶ್ರೀಮಹಾವಿಷ್ಣು ಯಾಗ ಸಂಬಂಧ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ಮತ್ತು ಶ್ರೀದೇವಳದ ಹೊರಾಂಗಣದ ಶಾಶ್ವತ ಮೇಲ್ಚಾವಣಿ ನಿರ್ಮಾಣಕ್ಕೆ ಚಾಲನೆ ನೀಡಲು ಆಗಮಿಸಲಿರುವ ಶ್ರೀ ಎಡನೀರು ಮಠದ ಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರನ್ನು ಕ್ಷೇತ್ರದ ಆಡಳಿತ ಟ್ರಸ್ಟ್ ಪರವಾಗಿ ಆಮಂತ್ರಿಸಲಾಯಿತು .

ಬಾರ್ಯ ದೇವಳದ ಆಡಳಿತ ಸೇವಾ ಟ್ರಸ್ಟ್ ಅಧ್ಯಕ್ಷ ಭಾಸ್ಕರ ಬಾರ್ಯ , ಶ್ರೀಧರ ಕೇಕುಣ್ಣಾಯ , ಶುಭ ಅಡಿಗ ,ಕಿಶೋರಿ ದುಗ್ಗಪ್ಪ ನಡುಗಲ್ಲು ,ಶಾರದಾ ಅರಸ್ ಉಪಸ್ಥಿತರಿದ್ದರು.

Related posts

ಸುಲ್ಕೇರಿಮೊಗ್ರು ಸ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ: ನೂತನ ಸಮಿತಿ ರಚನೆ

Suddi Udaya

ಮಾನಭಂಗ ಯತ್ನ, ಕಿಡ್ನಾಪ್ ಪ್ರಕರಣ : ಪ್ರಭಾಕರ ಹೆಗ್ಡೆಗೆ ನಿರೀಕ್ಷಣಾ ಜಾಮೀನು

Suddi Udaya

‘ಗೀತಗಾಯನ’ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪೊಷಣ್ ಅಭಿಯಾನದಡಿ ಸಿರಿಧಾನ್ಯ ಮಾಹಿತಿ ಕಾರ್ಯಕ್ರಮ

Suddi Udaya

ಬಿಷಪ್ ಲಾರೆನ್ಸ್ ಮುಕ್ಕುಯಿರವರಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಗೌರವಾಭಿನಂದನೆ

Suddi Udaya
error: Content is protected !!