26.7 C
ಪುತ್ತೂರು, ಬೆಳ್ತಂಗಡಿ
October 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಸಾಹಿತ್ಯ ಸಮ್ಮೇಳನ: ಮಧೂರು ವಿಷ್ಣುಪ್ರಸಾದ ಕಲ್ಲೂರಾಯ ಮತ್ತು ಮಧೂರು ಮೋಹನ ಕಲ್ಲೂರಾಯರಿಂದ ಗಮಕ ವಾಚನ

ಬೆಳ್ತಂಗಡಿ: ಬಂಟ್ವಾಳದಲ್ಲಿ ನಡೆದ 28ನೇ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ’ ಕೃಷ್ಣ ಭಕ್ತಿ ‘ಎಂಬ ಕುಮಾರವ್ಯಾಸ ಭಾರತದ ಭಾಗದ ಗಮಕವಾಚನವನ್ನು ಗಮಕಿ ಮಧೂರು ವಿಷ್ಣು ಪ್ರಸಾದ ಕಲ್ಲುರಾಯ ಮತ್ತು ವ್ಯಾಖ್ಯಾನವನ್ನು ಪ್ರೊ. ಮಧೂರು ಮೋಹನ ಕಲ್ಲೂರಾಯ ನಡೆಸಿಕೊಟ್ಟರು.

Related posts

ನಾರಾವಿ ಮಾಂಡೋವಿ ಮೋಟಾರ್ ಶಾಖೆಯ ವತಿಯಿಂದ ಶಿಕ್ಷಕರ ದಿನಾಚರಣೆಗೆ ವಿಶೇಷ ಕೊಡುಗೆ

Suddi Udaya

ಚಾರ್ಮಾಡಿ: ತ್ರಿವರ್ಣ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟ ಮತ್ತು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಮಹಿಳಾ ದಿನಾಚರಣೆ

Suddi Udaya

ಕರಾಯ: ಖಂಡಿಗ ನಿವಾಸಿ ಅಣ್ಣಿ ಗೌಡ ನಿಧನ

Suddi Udaya

ರೈತ ವಿರೋಧಿ ಕಾಂಗ್ರೆಸ್ ಸರಕಾರದ ನಿಲುವು ವಿರೋಧಿಸಿ ರೈತ ಮೋರ್ಚಾರವರಿಂದ ತಹಶೀಲ್ದಾರರ ಮುಖಾಂತರ ಸಿ.ಎಂ ಸಿದ್ದರಾಮಯ್ಯರಿಗೆ ಮನವಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ

Suddi Udaya
error: Content is protected !!