September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಾಲೂಕು ಆಡಳಿತ ಸೌಧದಲ್ಲಿ ಮಹಾವೀರ ಜಯಂತಿ ಆಚರಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ ಯ ಆಶ್ರಯದಲ್ಲಿ ಮಹಾವೀರ ಜಯಂತಿ ಆಚರಣೆ ಬೆಳ್ತಂಗಡಿ ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಮಾ.30ರಂದು ನಡೆಯಿತು.

ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಾಂತ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಉಜಿರೆ ಎಸ್‌ಡಿಎಂ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ದಿವ್ಯಾ ಕುಮಾರಿ ಪ್ರಧಾನ ಭಾಷಣ ಮಾಡಿದರು. ಉಪ ತಹಶೀಲ್ದಾರ್ ಜಯ ಕೆ., ಸರಕಾರಿ ಅಧಿಕಾರಿಗಳ ವಿವಿಧೋದ್ಧೇಶ ಸಹಕಾರಿ ಸಂಘ ಅಧ್ಯಕ್ಷ ಡಾ. ಜಯಕೀರ್ತಿ ಜೈನ್, ಸಮುದಾಯ ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು. ಸುಭಾಷ್ ಜಾದವ್ ಸ್ವಾಗತಿಸಿ ನಿರೂಪಿಸಿದರು.

Related posts

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ವೃತ್ತಿಯೊಂದಿಗಿನ ಜೀವನದ ಸುಮತೋಲನ” ಕಾರ್ಯಾಗಾರ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಸಾರ್ವಜನಿಕರು ಬೆಂಬಲ ನೀಡಬೇಕು: ಧರ್ಮಗುರು ಫಾ. ಆದರ್ಶ್ ಜೋಸೆಫ್

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕನ್ಯಾಡಿ2 ಸ.ಉ.ಹಿ.ಪ್ರಾ. ಶಾಲೆಯಲ್ಲಿ “ಯಕ್ಷಧ್ರುವ- ಯಕ್ಷ ಶಿಕ್ಷಣ ತರಗತಿಯ ಉದ್ಘಾಟನೆ

Suddi Udaya

ಮಚ್ಚಿನ ಸ. ಪ್ರೌ.ಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ಯೋಗಿಶ್. ಎಸ್ ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!