September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ನೆರಿಯ: ಶ್ರೀ ಕ್ಷೇತ್ರ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಶಾಸಕ ಹರೀಶ್‌ ಪೂಂಜ ಭೇಟಿ

ನೆರಿಯ: ಶ್ರೀ ಕ್ಷೇತ್ರ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಪ್ರತಿಷ್ಠಾಪನಾ ವಾರ್ಷಿಕೋತ್ಸವಕ್ಕೆ ಶಾಸಕ ಹರೀಶ್ ಪೂಂಜರು ಭೇಟಿ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಪುದುವೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಯಶವಂತ್ ಗೌಡ ಡೆಚ್ಚಾರು, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಜೆoಕ್ಯಾರು, ಆಡಳಿತ ಮೊಕ್ತೇಸರ ರಾಘವ ಗೌಡ, ಪ್ರಮುಖರಾದ ಕೊರಗಪ್ಪ ಗೌಡ, ದೇವಪ್ಪ ಗೌಡ, ಲಕ್ಷ್ಮಣ ಗೌಡ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಸಿನಿಮಾ ರಂಗದ ಸಂಗೀತ ಕ್ಷೇತ್ರದಲ್ಲಿ ಮಿಂಚುತ್ತಿರುವ ಬಾರ್ಯದ ಕಲ್ಲಾಜೆಯ ನಿವಾಸಿ ಯುವ ಸಂಗೀತ ನಿರ್ದೇಶಕ ಪ್ರಸಾದ್ ಕೆ ಶೆಟ್ಟಿ

Suddi Udaya

ಚಾರ್ಮಾಡಿ ಘಾಟ್ ವಿಸ್ತರಣೆಗೆ ರೂ. 343.73 ಕೋಟಿ ಬಿಡುಗಡೆ- ನಿತಿನ್ ಗಡ್ಕರಿ

Suddi Udaya

ಭಾರತೀಯ ಸೇನೆಗೆ ಆಯ್ಕೆಯಾದ ಮಿತ್ತಬಾಗಿಲು ಪುನೀತ್ ಕುಮಾರ್ ರಿಗೆ ಪಂಚಶ್ರೀ ಹಾರ್ಡ್ವೇರ್ ವತಿಯಿಂದ ಸನ್ಮಾನ

Suddi Udaya

ಅಳದಂಗಡಿ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

Suddi Udaya

ಅಳದಂಗಡಿ: ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ಹಸ್ತಾಂತರ

Suddi Udaya

ಇಂದಬೆಟ್ಟು ಶ್ರೀ ವೀರಭದ್ರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya
error: Content is protected !!