25.4 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪದ್ಮುಂಜ: ಮಲೆಂಗಲ್ಲು ನಿವಾಸಿ ಗೋಪಿ ನಿಧನ

ಪದ್ಮುಂಜ ಇಲ್ಲಿಯ ಮಲೆಂಗಲ್ಲು ನಿವಾಸಿ ಗೋಪಿ (65 ವ) ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಮಾ.30ರಂದು ನಿಧನರಾದರು.

ಮೃತರು ಎರಡು ದಿನಗಳ ಹಿಂದೆ ಆರೋಗ್ಯದಲ್ಲಿ ಏರು ಪೇರಾಗಿದ್ದು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನರಾದರು.

ಮೃತರು ಪುತ್ರರಾದ ಮೋಹನ್, ದಾಮೋದರ, ಪುತ್ರಿ ನಳಿನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ “ವಿಜಯಗೋಪುರ ” ನಿರ್ಮಾಣಕ್ಕೆ ರೂ. 15 ಲಕ್ಷ ದೇಣಿಗೆ

Suddi Udaya

ಬಳಂಜ: ಅಡಿಕೆ ಇಳುವರಿ ಹಾಗೂ ಕರಾವಳಿಯ ಹುಳಿ ಮಣ್ಣಿನ ಮೇಲೆ ಡೋಲೋಮೈಟ್’ ನ ಪ್ರಭಾವದ ಕುರಿತು ಕ್ಷೇತ್ರ ಪರಿಶೀಲನೆಯ ಕಾರ್ಯಕ್ರಮ

Suddi Udaya

ಓಡಿಲ್ನಾಳ : ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಕೊಕ್ಕಡ: ಮೈಪಾಲ ಸೇತುವೆ ಬಳಿ ನೀರಿನ ಟ್ರಾಕ್ಟರ್‌ ಪಲ್ಟಿಯಾಗಿ ಕಾರ್ಮಿಕ ಸಾವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಸಂದೇಶ್ ಮದ್ದಡ್ಕ ಇವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ವತಿಯಿಂದ 78ನೇ ವಷ೯ದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!