September 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ನೂತನ ಸದಸ್ಯರಾಗಿ ಸಂತೋಷ್ ಕುಮಾರ್ ಉಂಬೆಜೆ ಆಯ್ಕೆ

ಬೆಳ್ತಂಗಡಿ: ಭಾರತಿಯ ಜನತಾ ಪಕ್ಷ ಬೆಳ್ತಂಗಡಿ ಮಂಡಲ ಇದರ ಯುವ ಮೋರ್ಚಾದ ನೂತನ ಸದಸ್ಯರಾಗಿ ಇಂದಬೆಟ್ಟು ಗ್ರಾಮದ ಸಂತೋಷ್ ಕುಮಾರ್ ಉಂಬೆಜೆ ಯವರು ಆಯ್ಕೆಯಾಗಿದ್ದಾರೆ.

ಇವರು ಈ ಹಿಂದೆ ಬೂತ್ ಸಮಿತಿ ಅಧ್ಯಕ್ಷರಾಗಿ, ಯುವ ಮೋರ್ಚಾ ಸಂಚಾಲಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ ಹಾಗೆ ಊರಿನ ಧಾರ್ಮಿಕ ಸಾಮಾಜಿಕ ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

Related posts

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಫೆ.4 – 5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ನವಗುಳಿಗ ಕ್ಷೇತ್ರದಲ್ಲಿ 10ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಕಾಡು ಹಂದಿ ಬೈಕ್ ಗೆ ಡಿಕ್ಕಿ ತಂದೆ ಮಗನಿಗೆ ಗಾಯ

Suddi Udaya

ಪುಂಜಾಲಕಟ್ಟೆ: ಮರದ ಕೊಂಬೆಗಳು ಬಿದ್ದು ವಿದ್ಯುತ್ ಕಂಬಗಳು ಧರಾಶಾಹಿ

Suddi Udaya

ಹೊಸಂಗಡಿ: ಪೆರಿಂಜೆ ನಿವಾಸಿ ಸುಂದರ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ : ಶ್ರೀ ಗುರುದೇವ ಕಾಲೇಜಿನ ಕ್ರೀಡಾಕೂಟ ಉದ್ಘಾಟನೆ

Suddi Udaya
error: Content is protected !!