September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾಗವತ ಮಹೇಶ ಕನ್ಯಾಡಿ ಅವರಿಗೆ ಗೌರವಾರ್ಪಣೆ

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವರ್ಷಾವಧಿ ಜಾತ್ರೆ ಪ್ರಯುಕ್ತ ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಸಂಯೋಜನೆಯಲ್ಲಿ ಜರಗಿದ ಶ್ರೀ ಮಹಾಭಾರತ ಸರಣಿ ತಾಳ ಮದ್ದಳೆ ಸಂದರ್ಭದಲ್ಲಿ ಯಕ್ಷಭಾರತಿ ರಿ.ಕನ್ಯಾಡಿ ಸಂಚಾಲಕ, ಭಾಗವತ ಮಹೇಶ್ ಕನ್ಯಾಡಿ ಇವರನ್ನು ಗೌರವಿಸಲಾಯಿತು.

ದೇವಳದ ಅರ್ಚಕರಾದ ಸುರೇಶ ಪುತ್ತೂರಾಯ, ಹಿಮ್ಮೇಳ ಕಲಾವಿದ ಲಕ್ಷ್ಮೀಶ ಅಮ್ಮಣ್ಣಾಯ ಇಳoತಿಲ , ನಿವೃತ ಉಪನ್ಯಾಸಕ-ಅರ್ಥಧಾರಿ ಗಣರಾಜ ಕುಂಬ್ಳೆ, ಯಕ್ಷ ಭಾರತಿ ಖಜಾಂಜಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟಿನ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ,ಕಾರ್ಯದರ್ಶಿ ಶ್ರೀಪತಿ ಭಟ್,ಸಂಜೀವ ಪಾರೆಂಕಿ,ಜಯರಾಮ ಬಲ್ಯ, ಶ್ರೀಧರ ಎಸ್ಪಿ ಸುರತ್ಕಲ್ , ಭಾಗವತ ನಿತೀಶ್ ಮನೋಳಿತ್ತಾಯ ಉಪಸ್ಥಿತರಿದ್ದರು. ಸತೀಶ್ ಶಿರ್ಲಾಲು ಸ್ವಾಗತಿಸಿ ಪೂರ್ಣಿಮಾ ಪುತ್ತೂರಾಯ ವಂದಿಸಿದರು

Related posts

ಚಾರ್ಮಾಡಿ ಸ. ಉ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಗಾಂಜಾ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಯುವಕ ಪೊಲೀಸ್ ವಶ: ಚಿಕ್ಕಮಗಳೂರು ದೊನಿಗದ್ದೆ ನಿವಾಸಿ ಸಂತೋಷ್ ಬಂಧನ

Suddi Udaya

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದಿಂದ ಎಂಟು ದಿನಗಳ ಪ್ರವಾಸ

Suddi Udaya

ಜಿಲ್ಲಾಮಟ್ಟದ ರಸಪ್ರಶ್ನೆ: ವೇಣೂರು ಸ. ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ ) ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕಲ್ಮಂಜ: ಮೃತ್ಯುಂಜಯ-ನೇತ್ರಾವತಿ ನದಿಯ ಸಂಗಮ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya
error: Content is protected !!