September 6, 2026
ಗ್ರಾಮಾಂತರ ಸುದ್ದಿನಿಧನಬೆಳ್ತಂಗಡಿವರದಿ

ಕುತ್ಲೂರು: ಈಶ್ವರಪ್ಪ ಆಚಾರ್ಯ ನಿಧನ

ನಾರಾವಿ: ಕುತ್ಲೂರು ಗ್ರಾಮದ ಹೌಟ್ಲ ನಿವಾಸಿ ಈಶ್ವರಪ್ಪ ಆಚಾರ್ಯ( 67ವರ್ಷ) ರವರು ಅನಾರೋಗ್ಯದಿಂದ ಮಾ.30ರಂದು ಮಧ್ಯಾಹ್ನ ಸ್ವಗೃಹದಲ್ಲಿ ನಿಧನರಾದರು.

ಮೃತರು ಪತ್ನಿ ಯಶೋಧ, ಪುತ್ರ ಯೋಗೀಶ್( ಸುನಿಲ್), ಸೊಸೆ ಕವಿತಾ, ಸಹೋದರರಾದ ಬಾಬು ಆಚಾರ್ಯ, ನಾರಾಯಣ ಆಚಾರ್ಯ, ಪದ್ಮನಾಭ ಆಚಾರ್ಯ, ಜನಾರ್ದನ ಆಚಾರ್ಯ, ಸಹೋದರಿಯರಾದ ರಾಜೀವಿ, ಶಾರದಾ, ಸೊಸೆ, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ನಾವೂರುನಲ್ಲಿ ಆಧಾರ್‌ ಕಾರ್ಡ್ ನೋಂದಾವಣೆ ಶಿಬಿರ

Suddi Udaya

ಉರುವಾಲು ಭಾರತೀ ವಿದ್ಯಾಸಂಸ್ಥೆಯಲ್ಲಿ ವಿಜೃಂಭಣೆಯ ಗಣರಾಜ್ಯೋತ್ಸವ: ಶಾಲಾ ವಿದ್ಯಾರ್ಥಿಗಳಿಂದ ಹೆತ್ತವರಿಗಾಗಿ ಮಾತಾ ಪಿತೃ ಪೂಜೆ

Suddi Udaya

ಚಿಕ್ಕಮಗಳೂರಿನಲ್ಲಿ ಕಳ್ಳತನವಾದ ಓಮಿನಿ ಕಾರು ಉಜಿರೆಯಲ್ಲಿ ಪತ್ತೆ: ಮಾಲೀಕನ ಸ್ನೇಹಿತರ ಮೂಲಕ 10 ದಿನದಲ್ಲಿ ಕಾರು ಪತ್ತೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಪೂರ್ವಾಧ್ಯಕ್ಷ, ಉದ್ಯಮಿ ಪೃಥ್ವಿ ರಂಜನ್ ರಾವ್ ಹೃದಯಾಘಾತದಿಂದ ನಿಧನ

Suddi Udaya

ವೇಣೂರು: ಅನಾಥರಾಗಿ ತಿರುಗಾಡುತ್ತಿರುವ ವಯೋವೃದ್ಧ: ವಾರಸುದಾರರ ಪತ್ತೆಗಾಗಿ ಮನವಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಅಭಿವೃದ್ಧಿ ಕಾರ್ಯಗಳ ಕುರಿತು ಸಭೆ

Suddi Udaya
error: Content is protected !!