September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಪೊಲೀಸ್ಬೆಳ್ತಂಗಡಿವರದಿ

ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಸ್ವತಃ ಮೈಮೇಲೆ ವಿದ್ಯುತ್ ಹರಿಸಿ ಆತ್ಮಹತ್ಯೆ

ಬೆಳ್ತಂಗಡಿ: ಹೊಸಂಗಡಿ ಗ್ರಾಮದ ಪಾರ್ದೊಟ್ಟು ಎಂಬಲ್ಲಿ ಕೇರಳದಿಂದ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸ್ವತಃ ಮೈಮೇಲೆ ವಿದ್ಯುತ್ ಹರಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೃತ ವ್ಯಕ್ತಿ ಕೇರಳ ಮೂಲದ ಕಾರ್ಮಿಕ ಜೋಸೆಫ್ ತೋಮಸ್ (69) ಎಂಬಾತನಾಗಿದ್ದಾನೆ. ಈತ ಹೊಸಂಗಡಿಯ ಶಾಜು.ಪಿ.ಟಿ ಎಂಬವರ ರಬ್ಬರ್ ತೋಟದಲ್ಲಿ ಕರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದು ಈತನ ಮೃತದೇಹ ಮಾ. 30ರಂದು ಸಂಜೆಯ ವೇಳೆ ಶಾಜು ಅವರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಕಂಡು ಬಂದಿದೆ.

ಮನೆಯ ಅಡುಗೆ ಕೋಣೆಯ ವಿದ್ಯುತ್ ಸ್ವಿಚ್ ಬೋರ್ಡ್ ಗೆ ಪ್ಲಗ್ ಸಿಕ್ಕಿಸಿ ಕಾಲಿಗೆ ವಯರ್ ಕನೆಕ್ಟ್ ಮಾಡಿ ಆತ್ಮಹತ್ಯೆ ಮಾಡಿಕೊಂಡಂತೆ ಕಂಡು ಬಂದಿದ್ದು ವೇಣೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ರೆಖ್ಯ : ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

Suddi Udaya

ಕಡಿರುದ್ಯಾವರ : ಶಿರಿಬೈಲು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya

ಜಾರಿಗೆ ಬೈಲು: ಅಕ್ರಮ ಗೋ ಸಾಗಟ :ರಾಷ್ಟ್ರೀಯ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರಿಂದ ಕಾರ್ಯಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಆಟಿಡೊಂಜಿ ದಿನ

Suddi Udaya

ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಶೀಲನೆ ನಡೆಸಿದ ಹೈಕೋರ್ಟ್: ಸರಕಾರ, ಮೂಲದೂರುದಾರರು ಅಥವಾ ಸಂತ್ರಸ್ತ ಕುಟುಂಬ ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ ಎಂದ ನ್ಯಾಯಪೀಠ

Suddi Udaya

ನಾಗರಿಕ ಯುವಜನ ವೇದಿಕೆಯಿಂದ ಯೂತ್ ಸಿವಿಲ್ ಫಾರಂ ಬೆಳ್ತಂಗಡಿ ಇದರ ನೂತನ ಸಮಿತಿ ರಚನೆ

Suddi Udaya
error: Content is protected !!