September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಪಿನಡ್ಕ: ಕಾರು ಮತ್ತು ಆಟೋ ನಡುವೆ ಭೀಕರ ರಸ್ತೆ ಅಪಘಾತ-ಹಲವರಿಗೆ ಗಾಯ; ಆಸ್ಪತ್ರೆಗೆ ದಾಖಲು,

ಬೆಳ್ತಂಗಡಿ: ಗುರುವಾಯನಕೆರೆ ಕಡೆಯಿಂದ ಹೋಗುವ ಕಾರು ಮತ್ತು ಕಾಪಿನಡ್ಕ ಕಡೆಯಿಂದ ಬರುತ್ತಿರುವ ಆಟೋ ನಡುವೆ ಕಾಪಿನಡ್ಕ ಸೇತುವೆಯ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಲವರಿಗೆ ಗಾಯವಾದ ಘಟನೆ ವರದಿಯಾಗಿದೆ.

ಕಾರು ಮತ್ತು ಆಟೋದಲ್ಲಿದ್ದವರಿಗೆ ಗಾಯಗಳಾಗಿದ್ದು ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ತಿಳಿದು ಬಂದಿದೆ. ಕೆಲ ಸಮಯ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪೋಲೀಸರು ದೂರು ದಾಖಲಿಸಿಕೊಂಡಿದ್ದಾರೆ.

Related posts

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ರಾಧಾಕೃಷ್ಣ ನಿಧನ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಹೇವ

Suddi Udaya

ಮಡಂತ್ಯಾರು ಗ್ರಾ.ಪಂ. ಗೆ ಪಂಚಾಯತ್ ರಾಜ್ ಆಯುಕ್ತೆ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಭೇಟಿ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಲೆಫ್ಟಿನೆಂಟ್ ಕರ್ನಲ್ ವಿನೋಜ್ ಪಿ.ಜೆ. ಅವರಿಗೆ ಗೌರವ ಸಮರ್ಪಣೆ

Suddi Udaya

ನಡ ಗ್ರಾ.ಪಂ. ಉಪಾಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೊಟ್ಟು ಅವಿರೋಧ ಆಯ್ಕೆ

Suddi Udaya
error: Content is protected !!