September 6, 2026
ಚಿತ್ರ ವರದಿಬೆಳ್ತಂಗಡಿರಾಜಕೀಯವರದಿ

ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ಅಭಿನಂದನ್ ಹರೀಶ್ ಕುಮಾರ್ ಪ್ರಚಾರ

ಬೆಳ್ತಂಗಡಿ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ಸಮರ್ಥ್ ಅವರು ಕಣದಲ್ಲಿದ್ದಾರೆ. ಅವರ ಪರವಾಗಿ ಚುನಾವಣಾ ಉಸ್ತುವಾರಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಚುನಾವಣ ಪ್ರಚಾರ ಕೈಗೊಂಡಿದ್ದಾರೆ.

ಉಪ ಚುನಾವಣೆಯ ಕಾವು ಏರುತ್ತಿದ್ದು ಕ್ಷೇತ್ರದ ಜನರು ಯುವ ನಾಯಕ,ಅಭ್ಯರ್ಥಿ ಸಮರ್ಥ್ ಅವರನ್ನು ದೊಡ್ಡ ಮತದ ಅಂತರದಿಂದ ಗೆಲ್ಲಿಸಲಿದ್ದಾರೆ ಎಂದು ಅಭಿನಂದನ್ ಹರೀಶ್ ಕುಮಾರ್ ತಿಳಿಸಿದ್ದಾರೆ.

Related posts

ಮುಂಡಾಜೆ ನಶಾ ಮುಕ್ತ ಭಾರತ ಅಭಿಯಾನ ಕಾರ್ಯ ಕ್ರಮ

Suddi Udaya

ಬೆಳ್ತಂಗಡಿ: ಯಮತೋ ಶೋಟೋಕಾನ್ ಕರಾಟೆ ಹಾಗೂ ಡ್ರೀಮ್ ಜೋನ್ ನೃತ್ಯ ತರಬೇತಿ ಕೇಂದ್ರ ಉದ್ಘಾಟನೆ

Suddi Udaya

ರಾಜ್ಯಾದಾದ್ಯಂತ ಬಾಂಬೆ ಮಿಠಾಯಿ ನಿಷೇಧ: ಆರೋಗ್ಯ ಸಚಿವರಿಂದ ಅಧಿಕೃತ ಆದೇಶ – ಇನ್ಮುಂದೆ ಮಾರಾಟ ಮಾಡಿದ್ರೆ ದಂಡ, ಜೈಲು ಶಿಕ್ಷೆ

Suddi Udaya

ಬೆಳ್ತಂಗಡಿ: ಕಿನ್ಯಮ್ಮ ಸಭಾಭವನದ ಉದ್ದಿಮೆ ಪರವಾನಿಗೆ ರದ್ದುಗೊಳಿಸಿದ ಆದೇಶ ಹಿಂಪಡೆದ ಪಟ್ಟಣ ಪಂಚಾಯತ್

Suddi Udaya

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ರೋಹಿನಿ ಸಿ.ಕೆ ಅಧಿಕಾರ ಸ್ವೀಕಾರ

Suddi Udaya

ಬ್ರಹ್ಮ ಕ್ಷೇತ್ರ ದೇವರ ಸನ್ನಿದಾನ ಮುಗುಳಿ ಬಸದಿಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya
error: Content is protected !!