September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕರಾಟೆ ಸ್ಪರ್ಧೆ: ಸಾನ್ವಿ ಎಸ್ ಕೋಟ್ಯಾನ್ ಬಳಂಜ ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ:ಕರ್ನಾಟಕ ಗೋಜು- ರಿಯು ಕರಾಟೆ- ಡೊ ಫೆಡರೇಶನ್ ವತಿಯಿಂದ ಬೆಂಗಳೂರಿನಲ್ಲಿ ಮಾ 29ರಂದು ನಡೆದ 12-13ವಯೋಮಾನದ ಬಾಲಕಿಯರ ಕಟ ವಿಭಾಗದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ಬಳಂಜ ತೃತೀಯ ಸ್ಥಾನದೊಂದಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ನೆಲ್ಯಾಡಿ ಜ್ಞಾನೋದಯಾ ಬೆಥನಿ ಪಿಯು ಕಾಲೇಜಿನಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಇವರಿಗೆ ಅಲ್ಪೋನ್ಸ ಅವರು ಕರಾಟೆ ತರಬೇತು ನೀಡುತ್ತಿದ್ದಾರೆ‌.ಇವರು ನಾಲ್ಕೂರು ಗ್ರಾಮದ ಪುಣ್ಕೆದೋಟ್ಟು ಮನೆಯ ಸೌಮ್ಯ ಮತ್ತು ಯಶವಂತ್ ನೆಲ್ಯಾಡಿ ದಂಪತಿ ಪುತ್ರಿ.

Related posts

ನರೇಂದ್ರ ಮೋದಿರವರು ಪ್ರಧಾನಿಯಾಗಿ 12 ವರ್ಷ ಪೂರೈಸಿದ ಹಿನ್ನೆಲೆ: ನಾಳ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ.

Suddi Udaya

ನಾವರ: 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ ಕಪಿಲಾ ಜೇಸಿಗೆ ವಲಯ ಉಪಾಧ್ಯಕ್ಷರ ಭೇಟಿ

Suddi Udaya

ಇಂದು (ಜು.17) ಬಳಂಜ ಶಿವಾಜಿ ಪ್ರೆಂಡ್ಸ್ ಕ್ಲಬ್ ನೇತಾಜಿನಗರ ಇವರ ವತಿಯಿಂದ ತಾಳ ಮದ್ದಳೆ ಮತ್ತು ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ

Suddi Udaya

ಕಬ್ಬಡಿ ಆಟಗಾರ ಪ್ರೀತಮ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!