September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ: ಸ್ವಚ್ಛತಾ ಕಾರ್ಯಕ್ರಮ

ಬಂದಾರು: ಎ.2 ರಿಂದ 10 ರವರೆಗೆ ನಡೆಯಲಿರುವ ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮವು ಎ.೧ರಂದು ಸದಾಶಿವ ದೇವಸ್ಥಾನದಲ್ಲಿ ನಡೆಸಲಾಯಿತು.

ದೇವಾಲಯದ ಒಳಾಂಗಣ ಹಾಗೂ ಹೊರಾಂಗಣ ಸ್ವಚ್ಛಗೊಳಿಸಲಾಯಿತು. ದೇವಾಲಯವನ್ನು ತಳಿರು ತೋರಣಗಳಿಂದ ಅಲಂಕರಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಜನಾರ್ದನ ಗೌಡ ನಿರುಂಬುಡ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೈರೋಳ್ತಡ್ಕ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಚಂದ್ರಕಲಾ, ಅರ್ಚಕರು, ಜಾತ್ರೋತ್ಸವ ಸಮಿತಿ, ಅಭಿವೃದ್ಧಿ ಸಮಿತಿ ಹಾಗೂ ಪ್ರಗತಿ ಬಂಧು ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು, ಸದಸ್ಯರು, ಭಕ್ತಭಿಮಾನಿಗಳು ಉಪಸ್ಥಿತರಿದ್ದರು.

Related posts

ನಾವೂರು ದೇವಸ್ಥಾನದಲ್ಲಿ ವಿಷ್ಣು ಸಹಸ್ರನಾಮ ಪಠಣ: ದಶಮಾನೋತ್ಸವ ಸಂಪನ್ನ : ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂಟ್ವಾಳ ನಗರ ಠಾಣೆಯ ಇರ್ಷಾದ್ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಕುಂಡದಬೆಟ್ಟು: ಮಂಜುಶ್ರೀ ಭಜನಾ ಮಂಡಳಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಿಬರಾಜೆ ಅಂಗನವಾಡಿ ಕೇಂದ್ರದ ಆವರಣ ಗೋಡೆ ರಚನೆಗೆ ರೂ.30 ಸಾವಿರ ಅನುದಾನ

Suddi Udaya

ಶಿಶಿಲ: ಕೋಳಿ ತ್ಯಾಜ್ಯ ಹಾಕುವ ವಿಚಾರದಲ್ಲಿ ದೂರು ನೀಡಿದ ಹಿನ್ನಲೆ: ಸ್ಥಳಕ್ಕೆ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಭೇಟಿ, ಪರಿಶೀಲನೆ

Suddi Udaya

ದೇಶದ ಆರ್ಥಿಕತೆಯ ಸುಧಾರಣೆಯಲ್ಲಿ ಇಂದಿರಾಗಾಂಧಿ ಮಹತ್ವದ ಕೊಡುಗೆ : ರಕ್ಷಿತ್ ಶಿವರಾಂ

Suddi Udaya
error: Content is protected !!