September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೊಕ್ಕಡ: ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ ಪ್ರಯುಕ್ತ ಗಣಹೋಮ

ಕೊಕ್ಕಡ : ಇಲ್ಲಿಯ ಮಾಸ್ತಿಕಲ್ಲು ಮಜಲು ಎಂಬಲ್ಲಿ ವರ್ಷಂಪ್ರತಿ ಜರಗುವ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವವು ಎ.2ರಂದು ಜರಗಲಿದ್ದು, ಆ ಪ್ರಯುಕ್ತ ಎ.1ರಂದು ಬೆಳಗ್ಗೆ ನೇಮೋತ್ಸವ ನಡೆಯುವ ಸ್ಥಳದಲ್ಲಿ ಗಣಹೋಮ ನೆರವೇರಿತು.

ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳಿಗೆ ಕಡೀರ ಮೂಲ ಸ್ಥಳದಲ್ಲಿ ಪರ್ವ ಹಾಗೂ ಕಡೀರ ಬನದಲ್ಲಿ ನಾಗ ದೇವರಿಗೆ ನಾಗ ಪರ್ವ ಪೂಜೆಯನ್ನು ಅರ್ಚಕ ರಾಮಚಂದ್ರ ನೂರಿತ್ತಾಯ ನೆರವೇರಿಸಿದರು.

ಈ ಸಂದರ್ಭದಲ್ಲಿ ನಾಲ್ವಿಕೆಯರು, ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ಸೇವಾ ಟ್ರಸ್ಟ್ ನ ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು. ನೇಮೋತ್ಸವವು ಎ. 2ರಂದು ಬೆಳಿಗ್ಗೆ 5ರಿಂದ ಜರುಗಲಿದೆ.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಶಿಶಿಲ: ಕೊಳ್ಕೆಬೈಲು ಸ.ಕಿ.ಪ್ರಾ. ಶಾಲೆಯ ಶಿಕ್ಷಕಿ ಸುಗುಣ ಕುಮಾರಿ ಸೇವಾ ನಿವೃತ್ತಿ

Suddi Udaya

ಕನ್ಯಾಡಿ: ಬಸ್ ಹಾಗೂ ಕಾರಿನ ನಡುವೆ ಅಪಘಾತ

Suddi Udaya

ಲಾಯಿಲ : ಸವಣಾಲು ಆಯಿಲ ರಸ್ತೆಯ ಕತ್ಪಾಜೆಯಲ್ಲಿ ಗುಡ್ಡ ಕುಸಿತ: ಲಾಯಿಲ ಗ್ರಾ.ಪಂ. ವತಿಯಿಂದ ಎಚ್ಚರಿಕೆ ಫಲಕ ಅಳವಡಿಕೆ: ಘನ ವಾಹನಗಳ ಸಂಚಾರ ನಿರ್ಬಂಧ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಆರಂಭ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಜ್ವಲ್ ಗೆ ನೀಟ್ ನಲ್ಲಿ 720ರಲ್ಲಿ 710

Suddi Udaya
error: Content is protected !!