September 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಗೇರುಕಟ್ಟೆಯಿಂದ ಬೆಳ್ತಂಗಡಿಯ ಶಾಲೆಗೆಂದು ಕೆಎಸ್ಆರ್ ಟಿ.ಸಿ ಬಸ್ ನಲ್ಲಿ ಹೋಗುತ್ತಿರುವ ವೇಳೆ ರೇಷ್ಮೆ ಕ್ರಾಸ್ ರೋಡ್ ಬಳಿಯ ಪೆಟ್ರೋಲ್ ಪಂಪ್ ಬಳಿ ತಿರುವಿನಲ್ಲಿ ಒಮ್ಮಿಂದೊಮ್ಮೆಲೆ ಬಸ್‌ ನ ಬಾಗಿಲು ತೆರೆದ ಪರಿಣಾಮ ನ್ಯಾಯತರ್ಪು ಗ್ರಾಮದ ಕಲಾಯಿತೊಟ್ಟು ನಾಗರಾಜ ಗೌಡ ಮತ್ತು ರೂಪ ದಂಪತಿಗಳ ಮಕ್ಕಳಾದ ಪಿಯುಸಿ ಹಾಗೂ ಹತ್ತನೇ ತರಗತಿಯ ಅಕ್ಕ ತಂಗಿ ವಿದ್ಯಾರ್ಥಿನಿಯರಿಬ್ಬರು ಬಸ್ ನಿಂದ ಹೊರಗೆಸೆಯಲ್ಪಟ್ಟು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,ಆಸ್ಪತ್ರೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರಲ್ಲದೆ ಮನೆಯವರಿಗೆ ಧೈರ್ಯ ತುಂಬಿದರು.

Related posts

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ

Suddi Udaya

ಬೆಳ್ತಂಗಡಿ: ಲಯನ್ಸ್ ಸೇವಾ ಭವನ ನಿರ್ಮಾಣಡಾ.ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಅಪಾಯದಂಚಿನಲ್ಲಿರುವ ಗುರಿಪಳ್ಳ ತಾರಗಂಡಿ ಸೇತುವೆ: ಸ್ಥಳಕ್ಕೆ ಬೇಟಿ ನೀಡಿದ ರಕ್ಷಿತ್ ಶಿವರಾಂ ಅತೀ ಶೀಘ್ರದಲ್ಲೇ ಹೊಸ ಸೇತುವೆ ನಿರ್ಮಾಣದ ಭರವಸೆ

Suddi Udaya

ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಆಡಳಿತ ಸಮಿತಿಯ ಮಹಾಸಭೆ: ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಜೈನ್ ಮೊಬೈಲ್ ಮತ್ತು ನ್ಯೂ ಜೈನ್ ಮೊಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ದರ ಕಡಿತ ಮಾರಾಟ: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

Suddi Udaya

ಬಿರುಗಾಳಿ ಮಳೆ: ಚಾಮಾ೯ಡಿ ಅಡಿಮಾರು ಮೋಹನ ಪೂಜಾರಿಯವರ ಮನೆ ಹಾಗೂ ಹಟ್ಟಿಗೆ ಬಿದ್ದ ಮರ: ಅಪಾರ ನಷ್ಟ

Suddi Udaya
error: Content is protected !!