September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿವರದಿ

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅತ್ಯಾಚಾರ ಪ್ರಕರಣ: ತನಿಖೆ ಆರಂಭಿಸಿದ ಸಿಐಡಿ ತಂಡ

ಬೆಳ್ತಂಗಡಿ : ಹಲವಾರು ಮಹಿಳೆಯರು ಮಾಡಿದ ಆರೋಪಗಳ ಮೇಲೆ ಅಮಾನತುಗೊಂಡಿದ್ದ ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಗಿದ್ದ ಸಂದೇಶ್.ಪಿ.ಜಿ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಮಾ.21 ರಂದು ಮುಖ್ಯ ಶಿಕ್ಷಕಿಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದ ಪ್ರಕರಣದ ತನಿಖೆಗೆ ಸಿಐಡಿ ತಂಡ ಬೆಳ್ತಂಗಡಿಗೆ ಆಗಮಿಸಿದೆ.

ವೇಣೂರು ಪೊಲೀಸ್ ಠಾಣೆಯಿಂದ ಮಾ.25 ರಂದು ಬೆಂಗಳೂರು ಸಿಐಡಿ ಕಚೇರಿಗೆ ಹಸ್ತಾಂತರಿಸಿದ ಬಳಿಕ ಸಿಐಡಿ ಡಿವೈಎಸ್ಪಿ ಅಂಜನ್‌ ಕುಮಾರ್ ನೇತೃತ್ವದ ತಂಡ ಮಾ.31 ರಂದು ಸಂಜೆ ಬೆಳ್ತಂಗಡಿ ತಾಲೂಕಿನ ನಾರಾವಿ ಐಬಿ ಗೆ ಆಗಮಿಸಿದ್ದಾರೆ.

ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಅತ್ಯಾಚಾರ ಪ್ರಕರಣವನ್ನು ಏಪ್ರಿಲ್ 1 ರಿಂದ ಆರಂಭಿಸಲಿದ್ದಾರೆ.

Related posts

ರಬ್ಬರ್ ಬೆಳೆಗಾರರಿಗೆ ಪ್ರೋತ್ಸಾಹ ಧನ ಅಥವಾ ಬೆಂಬಲ ಬೆಲೆ ನೀಡುವ ಕುರಿತು ಸಂಸದರ ಮೂಲಕ ಕೇಂದ್ರ ಕೃಷಿ ಸಚಿವರಿಗೆ ರಬ್ಬರ್ ಸೊಸೈಟಿಯಿಂದ ಮನವಿ

Suddi Udaya

ವೇಣೂರು ಎಸ್‌.ಡಿ.ಎಂ. ಐಟಿಐ ನಲ್ಲಿ ಪದವಿ ಪ್ರದಾನ ಸಮಾರಂಭ

Suddi Udaya

ಶಿರ್ಲಾಲು:ಕೃಷಿಕ ಮುಡ್ಜಾಲು ವಸಂತ ಪೂಜಾರಿ ನಿಧನ

Suddi Udaya

ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿ ಶ್ರುತ ಆಳ್ವ ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಧರ್ಮಸ್ಥಳ ಶ್ರೀ ಧ . ಮಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೃತ್ಯ ಹಾಗೂ ಸಂಗೀತ ಉದ್ಘಾಟನೆ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya
error: Content is protected !!