September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಧಾಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ

ಬೆಳ್ತಂಗಡಿ: ಗೇರುಕಟ್ಟೆಯಿಂದ ಬೆಳ್ತಂಗಡಿಯ ಶಾಲೆಗೆಂದು ಕೆಎಸ್ಆರ್ ಟಿ.ಸಿ ಬಸ್ ನಲ್ಲಿ ಹೋಗುತ್ತಿರುವ ವೇಳೆ ರೇಷ್ಮೆರೋಡ್ ಬಳಿಯ ಪೆಟ್ರೋಲ್ ಪಂಪ್ ಬಳಿ ತಿರುವಿನಲ್ಲಿ ಒಮ್ಮಿಂದೊಮ್ಮೆಲೆ ಬಸ್‌ ನ ಬಾಗಿಲು ತೆರೆದ ಪರಿಣಾಮ ನ್ಯಾಯತರ್ಪು ಗ್ರಾಮದ ಕಲಾಯಿತೊಟ್ಟು ನಾಗರಾಜ ಗೌಡ ಮತ್ತು ರೂಪ ದಂಪತಿ ಮಕ್ಕಳಾದ ಪಿಯುಸಿ ಹಾಗೂ ಹತ್ತನೇ ತರಗತಿಯ ಅಕ್ಕ ತಂಗಿ ವಿದ್ಯಾರ್ಥಿನಿಯರಿಬ್ಬರು ಬಸ್ ನಿಂದ ಹೊರಗೆಸೆಯಲ್ಪಟ್ಟು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,ಆಸ್ಪತ್ರೆಗೆ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ. ಪುಷ್ಪಗಿರಿ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರಲ್ಲದೆ ಕುಟುಂಬಸ್ಥರಿಗೆ ಹಾಗೂ ಗಾಯಗೊಂಡ ವಿದ್ಯಾರ್ಥಿನಿಯರಿಗೆ ಧೈರ್ಯ ತುಂಬಿದರು.

Related posts

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ತರಬೇತಿ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಕಲಾ ಕೇಂದ್ರದಲ್ಲಿ ಯಕ್ಷಗಾನದ ನೂತನ ರಂಗಸ್ಥಳದ ಚೌಕಟ್ಟು ಉದ್ಘಾಟನೆ

Suddi Udaya

ಉಜಿರೆ “ಕನಸಿನ ಮನೆ” ಕೆ. ಮೋಹನ್ ಕುಮಾರ್‌ರ ವಿಭಿನ್ನ ಕಲ್ಪನೆಯಲ್ಲಿ ತಲೆಎತ್ತಿ ನಿಂತಿದೆ-ಬ್ರಹ್ಮಕಲಶೋತ್ಸವದಲ್ಲಿ ಮನಸೆಳೆಯುತ್ತಿರುವ “ಸುಪ್ರಸಾದ” ಭೋಜನಾಲಯ

Suddi Udaya

ಅರಸಿನಮಕ್ಕಿ: ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಕಾಳಿ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ವೇಣೂರು: ಬಜಿರೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಉಜಿರೆ ರತ್ನಮಾನಸ ಜೀವನ ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಸಹಭಾಗಿತ್ವದೊಂದಿಗೆ ಗಾಂಧೀಜಿ ಜಯಂತಿ ಆಚರಣೆ

Suddi Udaya
error: Content is protected !!