ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಏ.2 ರಂದು ಬೇಸಿಗೆ ಶಿಬಿರದ ಸಮಾರೋಪ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮುಖ್ಯ ಅತಿಥಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಧನ್ಯಕುಮಾರ್ ಶಿಬಿರದಲ್ಲಿ ವಿದ್ಯಾರ್ಥಿಗಳು ತಯಾರಿಸಿದ ಕರಕುಶಲ ವಸ್ತುಗಳನ್ನು ವೀಕ್ಷಿಸಿ ವಿದ್ಯಾರ್ಥಿಗಳನ್ನು ಪ್ರಶಂಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಶಿಬಿರವನ್ನು ಆಯೋಜಿಸಿದ ಶಿಕ್ಷಕ ವೃಂದಕ್ಕೆ ಅತಿಥಿಗಳಿಂದ ಪುಷ್ಪ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲ ಮನಮೋಹನ್ ನಾಯಕ್ ಕೆ.ಜಿ ವಹಿಸಿದ್ದರು. ಶಿಕ್ಷಕಿ ಶೋಭಿತ ಕಾರ್ಯಕ್ರಮ ನಿರೂಪಿಸಿದರು.

Related posts

ಕಾಂಗ್ರೆಸ್ ಭ್ರಷ್ಟಾಚಾರದ ಆಡಳಿತವನ್ನೇ ನೀಡುವುದು ಎಂಬುದು ಗಟ್ಟಿಯಾಗುತ್ತಿದೆ ಇದಕ್ಕೆ ಇತ್ತೀಚಿನ ಕೃಷಿ ಸಚಿವರ ನಡೆಯೇ ಸಾಕ್ಷಿಯಾಗಿದೆ: ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕಡಿರುದ್ಯಾವರದಲ್ಲಿ ಒಂಟಿಸಲಗ ದಾಳಿ : ಅಪಾರ ಕೃ‍ಷಿ ಹಾನಿ

Suddi Udaya

ಪಡ್ಡಂದಡ್ಕ ಸರಿಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ಜೆಸಿಐ ಬೆಳ್ತಂಗಡಿಯ ಸದಸ್ಯರಿಗೆ ಜೆಸಿಐ ಅ್ಯಕ್ಷನ್ ಫ್ರೇಮ್ ವರ್ಕ್ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಕೇರಳ ಸಂಸದನಿಗೆ ಸಂಕಷ್ಟ

Suddi Udaya
error: Content is protected !!