29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪಿಲ್ಯ: ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೆ-ಬ್ರಹ್ಮರಥೋತ್ಸವ

ಬೆಳ್ತಂಗಡಿ: ಪಿಲ್ಯ ಗ್ರಾಮದ ಬರಯ-ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೆ ಮಾ. 30 ರಿಂದ ಪ್ರಾರಂಭಗೊಂಡು ಎ.2 ರವರೆಗೆ ಅನುವಂಶೀಯ ತಂತ್ರಿಗಳಾದ ಕಾಜಿಮುಗೇರು ಸೀತಾರಾಮ ಕೇಳ್ಕರ್ ರವರ ನೇತೃತ್ವದಲ್ಲಿ ನಡೆಯಿತು.

ಎ.2 ರಂದು ಮಧ್ಯಾಹ್ನ ಬ್ರಹ್ಮರಥೋತ್ಸವ ನಡೆಯಿತು.

Related posts

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ. 65ಲಕ್ಷ ಲಾಭ, ಶೇ.15 ಡಿವಿಡೆಂಟ್

Suddi Udaya

5, 8, 9 ಮತ್ತು 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ಆದೇಶ

Suddi Udaya

ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರಿಂದ ಅರಸಿನಮಕ್ಕಿ ಪಂ.ಅ. ಅಧಿಕಾರಿಯವರಿಗೆ ಮನವಿ

Suddi Udaya

ನಾರಾವಿ: ಹಿರ್ತೋಟ್ಟು ಮೀನಗುಂಡಿಗೆ ವಿಷ: ಅಪಾರ ಪ್ರಮಾಣದ ಮೀನುಗಳ ಸಾವು

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ವೇಣೂರು ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ

Suddi Udaya

ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!