September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು: ಶ್ರೀ ವೀರಾಂಜನೇಯ ಕ್ಷೇತ್ರ ರತ್ನಗಿರಿಯಲ್ಲಿ ಯೋಗ ತರಗತಿ

ಮಡoತ್ಯಾರು: ಹನುಮ ಜಯಂತಿ ಪ್ರಯುಕ್ತ SPYSS ಯೋಗ ಶಿಕ್ಷಣ ಸಮಿತಿ ಬಸವನಗುಡಿ ಮಡಂತ್ಯಾರು ಇದರ ಯೋಗ ತರಗತಿಯು ಶ್ರೀ ಕಾಮದೇನು ಶ್ರೀ ಗುರು ರಾಘವೇಂದ್ರ ಬೃಂದಾವನ ಕಾರ್ಯಸಿದ್ದಿ ಶ್ರೀ ವೀರಾಂಜನೇಯ ಕ್ಷೇತ್ರ ರತ್ನಗಿರಿಯಲ್ಲಿ ನಡೆಸಲಾಯಿತು.

ದೇವಸ್ಥಾನದ ಆಡಳಿತ ಮುಖ್ಯಸ್ಥೆ ಸ್ವರ್ಣ ಲತಾ ವಸಂತ ಹೆಗ್ಡೆ, ಸಹ ಶಿಕ್ಷಕ ಜಗದೀಶ್, ಯೋಗ ಬಂಧುಗಳಾದ ಗೀತಾ ಮತ್ತು ನಾರಾಯಣ ದೀಪ ಪ್ರಜ್ವಲನೆ ಮಾಡುವುದರ ಮೂಲಕ ಉದ್ಘಾಟಿಸಲಾಯಿತು.

ಯೋಗ ಬಂಧು ಶಿವಶಂಕರ ನಿರೂಪಿಸಿದರು, ಭಜನೆ, ಅಮೃತ ವಾಚನ, ಪಂಚಾಂಗ ಪಠಣದೊಂದಿಗೆ ಯೋಗಾಭ್ಯಾಸ ಮಾಡಲಾಯಿತು. ಸುರೇಶ್ ಹನುಮ ಜಯಂತಿ ಬಗ್ಗೆ ಸವಿವಿವರವಾಗಿ ಬೌದ್ದಿಕ್ ನೀಡಿದರು., ಸಹ ಶಿಕ್ಷಕರಾದ ಗಣೇಶ್, ಸುಧಾಕರ, ಸುಕೇಶ್ ಹಾಗೂ ಸುಮಾರು 50 ಕ್ಕೂ ಹೆಚ್ಚು ಯೋಗ ಬಂಧುಗಳು ಪಾಲ್ಗೊಂಡರು.

Related posts

ಬಂಟರ ಯಾನೆ ನಾಡವರ ಸಂಘ ಉಜಿರೆ ವಲಯ ಸಮಿತಿ ವತಿಯಿಂದ ಮುಂಡಾಜೆಯ ಶ್ರೀಮತಿ ಗುಣವತಿ ಶೆಟ್ಟಿಯವರ ಗೃಹ ನಿರ್ಮಾಣಕ್ಕೆ ಧನ ಸಹಾಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಚುನಾವಣೆಯ ಕಾಂಗ್ರೆಸ್ ಬೆಂಬಲಿತ ವಿಜೇತ ಹಾಗೂ ಸ್ಪರ್ದಿಸಿದ ಅಭ್ಯರ್ಥಿಗಳಿಂದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆ: 23 ಮಂದಿ ನಿವೃತ್ತ ಶಿಕ್ಷಕರಿಗೆ ಸನ್ಮಾನ; ದತ್ತಿನಿಧಿ ಸಮರ್ಪಣೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥಕಟ್ಟೆ ನಿರ್ಮಾಣದ ಶಿಲಾನ್ಯಾಸ

Suddi Udaya

ಗರ್ಡಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಪುನರ್ ನಿರ್ಮಾಣಕ್ಕೆ ಹಾಗೂ ಬಂಗಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರಕ್ಕೆ ರೂ. 95.58 ಲಕ್ಷ ಸರಕಾರದಿಂದ ಅನುದಾನ ಬಿಡುಗಡೆ

Suddi Udaya
error: Content is protected !!