September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಮಸ್ಯೆ

ಕುಕ್ಕಳ: ತುರ್ತು ಸ್ಪಂದಿಸಿ ಸಮಸ್ಯೆ ಪರಿಹರಿಸಿದ ಬೆಳ್ತಂಗಡಿ ಕಾರ್ಯಪಾಲಕರು

ಕುಕ್ಕಳ ಗ್ರಾಮದ ಪರಿಶಿಷ್ಠ ಸಮುದಾಯದ ಗಿರಿಜರವರ ಮನೆಯ ವಿದ್ಯುತ್ ತಂತಿಯು ತುಂಡಾಗಿ ಕೆಳಗೆ ಬೀಳುವ ಪರಿಸ್ಥಿತಿ ಇದ್ದು, ಅಪಾಯ ಸಂಭವಿಸಬಹುದು ಎ೦ದು ಮನಗಂಡ ಬೆಳ್ತಂಗಡಿ ಕಾರ್ಯಪಾಲಕ (AW) ರವರು ತುರ್ತು ಸ್ಪಂದಿಸಿ ಸಮಸ್ಯೆ ಪರಿಹರಿಸಿ ಸಹಕರಿಸಿದ್ದಾರೆ.

Related posts

ಫುಟ್ಬಾಲ್ ಪಂದ್ಯಾಟ: ಉಜಿರೆ ಅನುಗ್ರಹ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಡಂತ್ಯಾರು ಬಸವನಗುಡಿ ಬಳಿ ಪ್ರತ್ಯಕ್ಷಗೊಂಡ ಬೃಹತ್ ಹೆಬ್ಬಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಉರಗ ತಜ್ಞೆ ಆಶಾ ಯಾನೆ ಶೋಭಾ ಕುಪ್ಪೆಟ್ಟಿ

Suddi Udaya

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಸರಣಿ ಕಳ್ಳತನ ಪ್ರಕರಣ: ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಂಡದಿಂದ ಪರಿಶೀಲನೆ

Suddi Udaya

ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಬೆಳ್ಳಿ ಹಬ್ಬದ ಸವಿನೆನಪಿಗಾಗಿ ಶುದ್ಧ ಕುಡಿಯುವ ನೀರಿನ ಘಟಕದ ಲೋಕಾರ್ಪಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

Suddi Udaya
error: Content is protected !!