September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ಬಳಂಜ ವಲಯದಲ್ಲಿ ಮಾಸಾಶನ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಸದಸ್ಯೆ ರತ್ನ, ಲಲಿತ ಆಚಾರ್ಯ, ಶಾರದಾ, ಜಯರಾಜ್ ಹೆಗ್ಗಡೆ, ಹೇಮಾವತಿ ಯವರಿಗೆ ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಬಳಂಜ ವಲಯದಲ್ಲಿ ಹಣ್ಣು ಹಂಪಲು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ದೇವರಾಜ್, ಗ್ರಾಮ ಪಂಚಾಯತ್ ಸದಸ್ಯೆ ಲೀಲಾ, ಒಕ್ಕೂಟ ಪದಾಧಿಕಾರಿಗಳಾದ ಗೀತಾ, ಸುನೀತಾ, ರಮೇಶ್ ಆಚಾರ್ಯ, ವಲಯದ ಮೇಲ್ವಿಚಾರಕಿ ಪದ್ಮಾವತಿ , ಸೇವಾಪ್ರತಿನಿಧಿಗಳಾದ ಪ್ರಮೀಳಾ, ಮೀನಾಕ್ಷಿ ಉಪಸ್ಥಿತರಿದ್ದರು.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ಶಾಸಕ ಹರೀಶ್ ಪೂಂಜಾ ರವರ ಇಂದಬೆಟ್ಟು ಜನಸ್ಪಂದನ ಕಾರ್ಯಕ್ರಮದ ಫಲಶೃತಿ: ಇಂದಬೆಟ್ಟು-ಗುರಿಪಳ್ಳ ರಸ್ತೆಯ ಬದಿಯ ಗಿಡಗಂಟಿಗಳ ತೆರವು ಕಾರ್ಯ

Suddi Udaya

ಭಾರತ್ ಸ್ಕೌಟ್ ಗೈಡ್ ರಾಜ್ಯ ಸಂಸ್ಥೆಯಿಂದ ಸನ್ಮಾನಿತಗೊಂಡ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಪತ್ರಕರ್ತ, ಭುವನೇಶ್ ಗೇರುಕಟ್ಟೆ ರವರಿಗೆ ಮಾತೃವಿಯೋಗ

Suddi Udaya

ಉದ್ಯಮಿ ಎ.ಸಿ.ಕುರಿಯನ್ ರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!