September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಡಾ|| ಹೇಮಾವತಿ ವೀ ಹೆಗ್ಗಡೆಯವರ ಹುಟ್ಟುಹಬ್ಬ: ಶ್ರೀ ಕ್ಷೇ.ಧ.ಗ್ರಾ.ಯೋ. ಮಡಂತ್ಯಾರು ವಲಯದ ವಾತ್ಸಲ್ಯ ಕುಟುಂಬದ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

ಮಡoತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಮಡಂತ್ಯಾರು ವಲಯದ ವಾತ್ಸಲ್ಯ ಕುಟುಂಬದ ಸದಸ್ಯರಿಗೆ ಹೇಮಾವತಿ ವೀ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಮಡಂತ್ಯಾರು ವಲಯ ಮೇಲ್ವಿಚಾರಕ ಕೇಶವ ಕೆ, ಮಾಲಾಡಿ ಗ್ರಾಮ ಪಂಚಾಯತ್ ಸದಸ್ಯ ಉಮೇಶ್, ಒಕ್ಕೂಟದ ಪದಾಧಿಕಾರಿಗಳಾದ ವೆಂಕಟೇಶ್ ಹೆಗ್ಡೆ, ಯೋಗೀಶ್, ಶ್ವೇತಾ ಹಾಗೂ ಸೇವಾ ಪ್ರತಿನಿಧಿಗಳಾದ ಭಾರತಿ ಮತ್ತು ಜಯಲಕ್ಷ್ಮಿ ಉಪಸ್ಥಿತರಿದ್ದರು.

Related posts

ಜ.11ರಂದು ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯಕ್ಕೆ ಹಾಜರಾಗಲು ಕೋರ್ಟ್ ಆದೇಶ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢ ವಿಭಾಗದ ವಿದ್ಯಾರ್ಥಿನಿಯರಿಗೆ ಹೆಚ್‌ಪಿವಿ ಲಸಿಕೆಯ ಕುರಿತ ಮಾಹಿತಿ ಕಾರ್ಯಗಾರ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಗೆ ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಭೇಟಿ

Suddi Udaya

ಬುರುಡೆ ಪ್ರಕರಣದಲ್ಲಿ ಹಣ ಫಂಡಿಂಗ್ ಪ್ರಕರಣ; ತಿಮರೋಡಿಯ 11 ಮಂದಿ ಆಪ್ತರಿಗೆ ಎಸ್‌.ಐ.ಟಿ ನೋಟಿಸ್

Suddi Udaya

ನಡ: ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಕೊಕ್ಕಡ: ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಘಟಕದ ಪದಗ್ರಹಣ ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ

Suddi Udaya
error: Content is protected !!