September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ಹನುಮ ಜಯಂತಿ ಆಚರಣೆ

ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಚೇರಿ ತುಮಕೂರು ಇದರ ಕ್ಷೀರ ಸಂಗಮ ಸಬಾಭವನ ಗೇರುಕಟ್ಟೆ ಶಾಖೆಯಲ್ಲಿ ಹನುಮ ಜಯಂತಿಯನ್ನು ಆಚರಿಸಲಾಯಿತು.

ಹನುಮಾನ್ ಚಾಲೀಸ್ ಪಠಣ,ಭಜನೆ, ಹನುಮ ನಮಸ್ಕಾರದೊಂದಿಗೆ ನಿತ್ಯ ಯೋಗ ಅಭ್ಯಾಸವನ್ನು ಮಾಡಲಾಯಿತು.
ಸತೀಶ್ ಭಂಡಾರಿ ನಾಳ ಹನುಮ ಜಯಂತಿಯ ಬಗ್ಗೆ ಬೌದ್ಧಿಕ ನೀಡಿದರು.

ಈ ಸಂದರ್ಭದಲ್ಲಿ ಅಶೋಕ ಆಚಾರ್ಯ, ವರದಿ ಪ್ರಮುಖ ಕೇಶವ ಪೂಜಾರಿ, ಸಂಚಾಲಕರಾದ ವಿಜಯ, ದಿವಾಕರ ಆಚಾರ್ಯ ಗೇರುಕಟ್ಟೆ ಶಿವಣ್ಣ ಆಚಾರ್ಯ, ಭಾರತಿ ಎಂಎಲ್, ಅರುಣ, ಪದ್ಮಲತಾ ಮೊದಲಾದವರು ಉಪಸ್ಥಿತರಿದ್ದರು.

Related posts

ಪಿಲಿಚಾಮುಂಡಿಕಲ್ಲು ಮತ್ತು ಗುರುವಾಯನಕೆರೆ ಶಾಲೆ ಬಳಿ ಟ್ರಾಫಿಕ್ ಪೊಲೀಸ್ ನಿಯೋಜಿಸಿ: ಕುವೆಟ್ಟು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗೀತಾ ಗಾಯನ ಸ್ಪರ್ಧೆ

Suddi Udaya

ಮಡಂತ್ಯಾರಿನಲ್ಲಿ ಕ್ಲಾಸಿಕ್ ಮೆನ್ಸ್ ವೇರ್ ಶುಭಾರಂಭ

Suddi Udaya

ಬೆಳ್ತಂಗಡಿ : KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್ : ಬೆಂಕಿ ಕೆನ್ನಾ ‌ಲಿಗೆ ಸುಟ್ಟು ಭಸ್ಮವಾದ ವಸ್ತುಗಳು

Suddi Udaya

ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ, ಸಾವಿರಾರು ಮಂದಿ ಭಾಗಿ

Suddi Udaya
error: Content is protected !!