September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯಲ್ಲಿ ಕರಾಟೆ ಬೆಲ್ಟ್ ವಿತರಣೆ

ಉಜಿರೆ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಏ.2ರಂದು ಕರಾಟೆ ಬೆಲ್ಟ್ ಹಾಗೂ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್, ಕರಾಟೆ ತರಬೇತುದಾರ ವಸಂತ ಬಂಗೇರ, ಶಾಲಾ ಪ್ರಾಂಶುಪಾಲ ಮನಮೋಹನ್ ನಾಯಕ್ ಕೆ.ಜಿ ಹಾಗೂ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ರಾಜಮ್ಮ ಪ್ರಮಾಣಪತ್ರ ವಿತರಿಸಿ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲ ಮನಮೋಹನ್ ನಾಯಕ್ ಕೆ.ಜಿ ವಹಿಸಿ ಅಧ್ಯಕ್ಷೀಯ ನುಡಿಗಳನ್ನಾಡಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.

Related posts

ಡಿ.3: ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಬಂಟೋತ್ಸವ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ಕರ್ನಾಟಕ ರಾಜ್ಯ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಹಾಗೂ ಮೈಸೂರು ಜಿಲ್ಲಾ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಸ್ಪರ್ಧೆಯಲ್ಲಿ ಎಸ್ ಡಿ ಎಮ್ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳ ಅದ್ಭುತ ಸಾಧನೆ

Suddi Udaya

ಬೆಳ್ತಂಗಡಿ : ನೋಂದಣಾಧಿಕಾರಿ ಹೊನ್ನಪ್ಪ ಗೌಡ ರವರಿಂದ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಎಸ್.ಐ ಆರ್ ನ ಗಣತಿ ಫಾರಂ ವಿತರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya

ಉಜಿರೆ ಗ್ರಾಮ ಪಂಚಾಯತಿಯಲ್ಲಿ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

Suddi Udaya

ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯಿಂದ ಆತ್ಮ ಯೋಜನೆಯಡಿ ರೈತರ ಅಧ್ಯಯನ ಪ್ರವಾಸ

Suddi Udaya
error: Content is protected !!