September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ ಸೇವಾಭಾರತಿಯಿಂದ ದ.ಕ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಭೇಟಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ(CEO) ವಿನಾಯಕ್ ನರ್ವಡೆ ರವರನ್ನು ಸೇವಾಭಾರತಿ ತಂಡ ಏ.1ರಂದು ಭೇಟಿ ನೀಡಿ ಸೇವಾಭಾರತಿಯ ಸೇವಾಕಾರ್ಯಗಳ ಬಗ್ಗೆ ಮಾಹಿತಿ ನೀಡಲಾಯಿತು. ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ಕುರಿತು ಪ್ರಸ್ತಾಪಿಸಿ ಸಹಕರಿಸುವಂತೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಸೇವಾಭಾರತಿ ಅಧ್ಯಕ್ಷ ಹಾಗೂ ಸೇವಾಧಾಮದ ಸಂಸ್ಥಾಪಕ ಕೆ ವಿನಾಯಕ ರಾವ್, ಸೇವಾಭಾರತಿಯ ಖಜಾಂಚಿ ಜೈ ರಾಜ್ ಸಾಲ್ಯಾನ್ ಕಾನರ್ಪ ಹಾಗೂ ಹಿರಿಯ ಪ್ರಬಂಧಕ ಚರಣ್ ಕುಮಾರ್ ಎಂ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಲಗೋರಿ ಪಂದ್ಯಾಟ

Suddi Udaya

ಭಾರೀ ಗಾಳಿ ಮಳೆ: ಬಾಜಾರು, ಪಿಲಿಗೂಡು, ಸರಳಿಕಟ್ಟೆಯಲ್ಲಿ ರಸ್ತೆಗಳಿಗೆ ಮರ ಬಿದ್ದು ವಿದ್ಯುತ್ ಕಂಬಗಳು ಧರಾಶಾಹಿ

Suddi Udaya

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಬೈಂದೂರು ಉತ್ಸವ: ಸೇವಾಭಾರತಿ ತಂಡ ಭಾಗಿ

Suddi Udaya

ಲಾಯಿಲ: ಪ್ರಸನ್ನ ಆಯುರ್ವೇದ ಮತ್ತು ಆಸ್ಪತ್ರೆ ಕಾಲೇಜು ಹಾಗೂ ಪ್ರಸನ್ನ ನರ್ಸಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ

Suddi Udaya
error: Content is protected !!