July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಜೈ ತುಳುನಾಡ್ ಬೆಂಗಳೂರು ಘಟಕದ ಕೋಶಾಧಿಕಾರಿಯಾಗಿ ರಂಜನ್ ಬೆಳಾಲು

ಬೆಳ್ತಂಗಡಿ :ಜೈ ತುಳುನಾಡ್ ಬೆಂಗಳೂರು ಘಟಕದ ಕೋಶಾಧಿಕಾರಿಯಾಗಿ ಬೆಳಾಲಿನ ಸೌತೆಗದ್ದೆ ನಿವಾಸಿ ರಂಜನ್‌ ಎಸ್‌.ವೈ. ಆಯ್ಕೆಯಾಗಿದ್ದಾರೆ.

ಬೆಂಗಳೂರಿನಲ್ಲಿ ನೆಲೆಸಿರುವ ತುಳುನಾಡಿನ ಜನರನ್ನು ಒಗ್ಗೂಡಿಸಿ ಅನೇಕ ಸಾಂಸ್ಕೃತಿಕ ಹಾಗೂ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಾ ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯಾಗಿ ಮಾನ್ಯತೆ ಸಿಗುವಲ್ಲಿ ಶ್ರಮಿಸುತ್ತಾ ಬಂದಿರುವ ಜೈ ತುಳುನಾಡ್ ಬೆಂಗಳೂರು ಘಟಕದ 2026-2027 ನೇ ಸಾಲಿನ ವಾರ್ಷಿಕ ಮಹಾಸಭೆ ಮಾ.29 ರಂದು ಬೆಂಗಳೂರಿನ ಮೆಜೆಸ್ಟಿಕ್ ಹತ್ತಿರ ಇರುವ ಸ್ವಾಗತ್ ಹೋಟೆಲ್ ನಲ್ಲಿ ನಡೆಯಿತು.

ಇದರಲ್ಲಿ 2026- 2027 ನೇ ಸಾಲಿನ ನೂತನ ಸಮಿತಿಯನ್ನು ರಚನೆ ಮಾಡಲಾಗಿದ್ದು ಕೋಶಾಧಿಕಾರಿಯಾಗಿ ಇವರು ಆಯ್ಕೆಯಾದರು. ಇವರು ಇಂಡೊ-ಮಿಮ್ ಲಿಮಿಟೆಡ್ ಬೆಂಗಳೂರು ಇದರ ಉದ್ಯೋಗಿ. ಸೌತೆಗದ್ದೆ ಯೋಗೀಶ್ ಗೌಡ ಮತ್ತು ಜಯಲಕ್ಷ್ಮಿ ಎಸ್. ದಂಪತಿ ಪುತ್ರ.

Related posts

ಇಂದಬೆಟ್ಟು: ಗಂಗಾಧರ್ ಎಸ್. ರವರ ತೋಟದಲ್ಲಿ ಬೃಹತಾಕಾರದ ಹೆಬ್ಬಾವು ಪತ್ತೆ

Suddi Udaya

ಡಿ 13-14: ಬಳಂಜ ಶಾಲೆಗೆ ಅಮೃತ ಮಹೋತ್ಸವ ಸಂಭ್ರಮ, ಗುರುವಂದನೆ, 5 ಸಾವಿರಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ : ಪತ್ರಿಕಾಗೋಷ್ಠಿಯಲ್ಲಿ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ ಮಾಹಿತಿ

Suddi Udaya

ಕಡಿರುದ್ಯಾವರ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿ ಹೊಲಿಗೆ ತರಬೇತಿ ಉದ್ಘಾಟನೆ

Suddi Udaya

ಮುಂಡಾಜೆಯ ತಿರುವಿನ ಬಳಿ ಮೋರಿಗೆ ಜಾರಿದ ಕಾರು

Suddi Udaya

13 ವರ್ಷಗಳ ಹಿಂದೆ ಬಂಟ್ವಾಳದ ಕು! ಹೇಮಾವತಿ ನಾಪತ್ತೆ ಆಕೆಯ ಸಹೋದರ ನಿಂದ ಪುಂಜಾಲಕಟ್ಟೆ‌ಠಾಣೆಗೆ ನೀಡಿದ ದೂರನ್ನು ಸ್ವೀಕರಿಸಿದ ಎಸ್ ಐ ಟಿ

Suddi Udaya

ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ರಾಜ್ಯದಾದ್ಯಂತ ಸ್ವಾಸ್ಥ್ಯ ಸಂಕಲ್ಪ ಕೈಗೊಂಡ 1.31 ಲಕ್ಷ ವಿದ್ಯಾರ್ಥಿಗಳು

Suddi Udaya
error: Content is protected !!