September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಬಳ್ಳಮಂಜ ಬ್ರಹ್ಮಕಲಶ: ಈಶ್ವರ ದೇವರ ಲಿಂಗ ಪುನ:ಪ್ರತಿಷ್ಠೆ ಅಷ್ಟಬಂಧ ಪ್ರತಿಷ್ಠೆ-ಗರುಡ ಪ್ರದಕ್ಷಿಣೆ

ಬೆಳ್ತಗಂಡಿ: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ವಿಜೃಂಭ್ರಣೆಯಿಂದ ನಡೆಯುತ್ತಿದೆ. ಇಂದು ಅನಂತೇಶ್ವರ ದೇವರಿಗೆ ವಿಶೇಷ ಶಾಂತಿ ಹೋಮ, ವಿಶೇಷ ಪ್ರಾಯಶ್ಚಿತ ಹೋಮ ಪ್ರಾಸಾದ ಪೂಜೆ, ರತ್ನನ್ಯಾಸ ನೂತನ ಪ್ರಾಸಾದದ ಶಿಖರ ಪ್ರತಿಷ್ಠೆ, ಪೂರ್ವಾಹ್ನ ಗಂಟೆ ೯-೨೫ಕ್ಕೆ ನಡೆಯುವ ವೃಷಭ ಲಗ್ನ ಸುಮುಹೂರ್ತದಲ್ಲಿ ಈಶ್ವರ ದೇವರ ಲಿಂಗ ಪುನಃಪ್ರತಿಷ್ಠೆ ಅಷ್ಟಬಂಧ ಪ್ರತಿಷ್ಠೆ, ಜೀವ ಕುಂಭಾಭಿಷೇಕ, ನಿದ್ರಾ ಕಲಶಾಭಿಷೇಕ, ಪ್ರತಿಷ್ಠಾಂಗಪ್ರಾಣನ್ಯಾಸಾದಿ ಪ್ರಕ್ರಿಯೆ, ಪ್ರತಿಷ್ಠಾಪೂಜೆ, ಈಶ್ವರ ದೇವರ ನಿತ್ಯನೈಮಿತಿಕ ವಿಧಿಗಳ ಪ್ರತಿಜ್ಞಾ ಸ್ವೀಕಾರ, ಮಹಾಪೂಜೆ ನಡೆಯಿತು. ಈಶ್ವರ ದೇವರ ಲಿಂಗ ಪ್ರತಿಷ್ಠೆ ಸಂದರ್ಭ ಗರುಡು ಪ್ರದಕ್ಷಿಣೆ ಹಾಕಿತು. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ನೂತನ ಧ್ವಜಸ್ತಂಭದ ನಂದಿವಾಹನಾಧಿವಾಸ, ನೂತನ ಧ್ವಜಸ್ತಂಭಾಧಿವಾಸ, ನೂತನ ಬ್ರಹ್ಮರಥದಲ್ಲಿ ವಾಸ್ತುಪ್ರಕ್ರಿಯೆ, ಏಕೋತ್ತರಶತ ರಥ ಕಲಶಾಧಿವಾಸ, ನೂತನ ರಥಾಧಿವಾಸ, ಅಧಿವಾಸ ಹೋಮಗಳು ಸಂಜೆ ನಡೆಯಲಿದೆ.

Related posts

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ: ಹಸಿರು ವಾಣಿ ಮತ್ತು ಪುಷ್ಪಗನ್ನಡಿ ಸಮರ್ಪಣೆ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಅಂತಿಮ ವರ್ಷದ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಉಜಿರೆ ಪಂಚಾಯತ್‌ನ ಎಂಆರ್‌ಎಫ್ ಘಟಕಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಮಾರಿಗುಡಿ ಬಳಿ ದುರ್ನಾತ ಬೀರುವ ಒಳ ಚರಂಡಿ

Suddi Udaya

ಜ.5: ನಾರಾವಿ ಶ್ರೀ ಮಹಮ್ಮಾಯಿ ದೇವಿಯ ಪುನಃ ಪ್ರತಿಷ್ಠಾ -ಸಾನಿಧ್ಯ ಕಲಶಾಭಿಷೇಕ ಮತ್ತು ಶ್ರೀ ಮಹಮ್ಮಾಯಿ ದೇವಿಯ ಗೊಂದೋಳು ಸೇವೆ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ

Suddi Udaya
error: Content is protected !!