September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಗ್ರಾಮದ ಕುಂಡೊಟ್ಟುಗೆ ಲೋಕೋಪಯೋಗಿ ಸಚಿವರ ಭೇಟಿ ಸ್ಥಳೀಯರ ಅಹವಾಲು ಸ್ವೀಕಾರ

ಬೆಳ್ತಂಗಡಿ. ತಾಲೂಕಿನ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಇವರ ಮನವಿ ಮೇರೆಗೆ ಸ್ಥಳೀಯರು ಇಲ್ಲಿಯ ಕಿರು ಸೇತುವೆಯ ಬಗ್ಗೆ ಬೇಡಿಕೆನಿಟ್ಟರು ಬೇಡಿಕೆಗೆ ಸಚಿವರು ಪೂರಕವಾಗಿ ಸ್ಪಂದಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ, ಸ್ಥಳೀಯರಾದ ಯಶೋಧರ್ ಚಾರ್ಮಾಡಿ, ಅಶ್ರಫ್ ನೆರಿಯ, ಪ್ರದೀಪ್ ಕೆ ಸಿ ಹಾಗೂ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

Related posts

ಮಾ.2: ಭಾರತ್ ಬ್ಯಾಂಕ್ ಮುಂಬೈ ಇದರ ಬೆಳ್ತಂಗಡಿ ಕಚೇರಿ ಆರಂಭ: ಕೇಂದ್ರ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷರಿಂದ ಅಧಿಕೃತ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಶಿಬಾಜೆಯ ಸಂಪ್ರೀತಾ ಎಸ್. ಶೆಟ್ಟಿಗಾರ್‌ ರವರ “ಅಂತರಾಳದ ಧ್ವನಿ” ಕವನ ಸಂಕಲನ ಬಿಡುಗಡೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಗೆ ಶೇ. 86.84 ಫಲಿತಾಂಶ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಲಾದಕಲ್ಯಾಣ ಮಂಟಪಗಳ ಸಮುಚ್ಚಗಳ ಉದ್ಘಾಟನೆ

Suddi Udaya
error: Content is protected !!