September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ಶ್ರೀ ಕ್ಷೇ ಧ ಗ್ರಾ ಯೋಜನೆಯ ಅಳದಂಗಡಿ ವಲಯದ ವಾತ್ಸಲ್ಯ ಕುಟುಂಬದ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

ಅಳದಂಗಡಿ: ಶ್ರೀ ಕ್ಷೇ ಧ ಗ್ರಾ ಯೋಜನೆ ಅಳದಂಗಡಿ ವಲಯದ ಶಿರ್ಲಾಲು ಕಾರ್ಯಕ್ಷೇತ್ರದ ವಾತ್ಸಲ್ಯ ಕುಟುಂಬದ ಸದಸ್ಯರಾದ ಬೇಬಿ, ಸುನಂದಾ, ನಾರಾಯಣ ಮಲೆಕುಡಿಯ, ಕೃಷ್ಣಪ್ಪ, ಹಾಗೂ ಸತೀಶರಾವರಿಗೆ ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಹಣ್ಣು ಹಂಪಲುಗಳನ್ನು ಒಕ್ಕೂಟದ ಅಧ್ಯಕ್ಷ ಯೋಗೀಶ್, ಜನಜಾಗೃತಿ ಮಾಜಿ ಅಧ್ಯಕ್ಷಸುರೇಶ್ ವಿತರಿಸಿದರು.

ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕಿ ಯಶೋದಾ ಹಾಗೂ ಸೇವಾಪ್ರತಿನಿಧಿ ಚಂದ್ರಾವತಿ ಉಪಸ್ಥಿತರಿದ್ದರು.

Related posts

ಪುದುವೆಟ್ಟು ಶ್ರೀಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಇಂಗ್ಲೀಷ್ ಇಟಾಲಿಕ್ ಬರವಣಿಗೆಯ ತರಬೇತಿ

Suddi Udaya

ಕುವೆಟ್ಟು: ಚರಂಡಿ ವ್ಯವಸ್ಥೆ ದುರಸ್ತಿಗೊಳಿಸಿ, ಕಾಮಗಾರಿ ಪ್ರಾರಂಭ ಮಾಡುವಂತೆ ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಹಾಗೂ ಪಿಡಿಒ ರವರಿಗೆ ಮನವಿ

Suddi Udaya

ಬೆಳ್ತಂಗಡಿ :ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿಯಲ್ಲಿ ದಕ್ಷ ಜೈನ್ ರವರ ನೂತನ ವಕೀಲರ ಕಛೇರಿ ಶುಭಾರಂಭ

Suddi Udaya

ರಿಕ್ಷಾ ಚಾಲಕರ ಹಾಗೂ ಸಾರಿಗೆ ನೌಕರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಸಾರಿಗೆ ಮಂತ್ರಿ ರಾಮಲಿಂಗ ರೆಡ್ಡಿಯವರಿಗೆ ಆಗ್ರಹ

Suddi Udaya

ವಿದ್ವತ್ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಮಹಿತಾ ಕುಮಾರಿ ಎಂ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya
error: Content is protected !!