September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಬಂದಾರು: ಚಂದ್ರಶೇಖರ್ ನಾಯಕ್ ರವರ ತೋಟಕ್ಕೆ ಕಾಡಾನೆ ದಾಳಿ-ಅಪಾರ ನಷ್ಟ

ಬಂದಾರು: ಇಲ್ಲಿನ ಬೋಳ್ತೇರ್ ನಿವಾಸಿ ಚಂದ್ರಶೇಖರ್ ನಾಯಕ್ ಅವರ ತೋಟದಲ್ಲಿ ಕಾಡಾನೆ ದಾಳಿಯಿಂದ ಪಂಪ್ ಸೆಟ್ ಹಾಗೂ ಕೇಬಲ್ ಗೆ ಹಾನಿಯಾಗಿದ್ದು, ಅಪಾರ ನಷ್ಟ ಸಂಭವಿಸಿದೆ.

ಕಳೆದ ಹಲವು ದಿನಗಳಿಂದ ಆನೆಯ ಉಪಟಳದಿಂದ ಅಪಾರ ನಷ್ಟ ಸಂಭವಿಸಿದ್ದು, ಸಂಬಂದಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ವರದಿ: ಮುಹಮ್ಮದ್ ಬಂದಾರು

Related posts

ಚಾರ್ಮಾಡಿ: ಹೊಸಮಠ ಎಂಬಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ: ಆತಂಕಗೊಂಡ ಜನರು

Suddi Udaya

ರೆಖ್ಯ ಸರಕಾರಿ ಶಾಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೈತೋಟ ರಚನೆ

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಸ್ವೀಕಾರ

Suddi Udaya

ಜಠರ ಮತ್ತು ಪಿತ್ತಕೋಶ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಕಾಶಿಪಟ್ಣದ ದೀಪಕ್ ಕೆ ಸಾಲ್ಯಾನ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಸುಲ್ಕೇರಿ ಗ್ರಾ.ಪಂ. ಗ್ರಾಮ ಸಭೆ

Suddi Udaya
error: Content is protected !!