September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು ಮಹಾವೀರ ನಗರ ನಿವಾಸಿ ದಯಾನಂದ ಪ್ರಭು ನಿಧನ

ವೇಣೂರು: ಇಲ್ಲಿಯ ಮಹಾವೀರ ನಗರ ನಿವಾಸಿ ದಯಾನಂದ ಪ್ರಭು (70ವ) ರವರು ಅಲ್ಪಕಾಲದ ಅಸೌಖ್ಯದಿಂದ ಎ.2ರಂದು ಮೂಡಬಿದ್ರೆಯ ಸ್ವಗೃಹದಲ್ಲಿ ನಿಧನರಾದರು.

ಇವರು ಕೃಷಿಕರಾಗಿದ್ದು, ಹಲವು ದಶಕದ ಕಾಲ ಪಡ್ಡಂದಡ್ಕದಲ್ಲಿ ದಿನಸಿ ವ್ಯಾಪಾರ ನಡೆಸಿಕೊಂಡು ಜನಾನುರಾಗಿಯಾಗಿದ್ದರು.

ಮೃತರು ಪತ್ನಿ, ಪುತ್ರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಮುಳಿಯ ಗೋಲ್ಡ್ & ಡೈಮಂಡ್ಸ್‌ನ ‘ಡೈಮಂಡ್ ಫೆಸ್ಟ್’ಗೆ ಚಾಲನೆ

Suddi Udaya

ಬೆಳ್ತಂಗಡಿ: ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಸಹಾಯಧನ ವಿತರಣೆ

Suddi Udaya

ಎಸ್‌ಎಸ್‌ಎಲ್‌ಸಿ ಶತಪ್ರತಿಶತ ಸಾಧನೆ ಮಾಡಿದ ಪ್ರಾಪ್ತಿ ಎಂ. ಗೌಡರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಬುರುಡೆ ಚಿನ್ನಯ್ಯ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ನಡ: ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!