September 6, 2026
ತಾಲೂಕು ಸುದ್ದಿ

ಕನ್ಯಾಡಿ ಶ್ರೀ ರಾಮ ಮಂದಿರಕ್ಕೆ ಲೋಕೋಪಯೋಗಿ ಸಚಿವರ ಭೇಟಿ

ಬೆಳ್ತಂಗಡಿ.ಕನ್ಯಾಡಿ ಶ್ರೀ ರಾಮ ಮಂದಿರಕ್ಕೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ,ಮಹಾಮಂಡಲೇಶ್ವರ ೧೦೦೮ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್‌ರವರನ್ನು, ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ, ಗ್ರಾಮ ಪಂಚಾಯತ್ ಸದಸ್ಯರ ಹರೀಶ್ ಸುವರ್ಣ, ಪ್ರವೀಣ್ ಹಳ್ಳಿ ಮನೆ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಯೋಗ ರತ್ನ ಪ್ರಶಸ್ತಿಗೆ ಖುಷಿ. ಹೆಚ್, ಮೈಸೂರು ಆಯ್ಕೆ

Suddi Udaya

ಟೆಕ್ಸಾಸ್ ಇನ್ಸ್ಟ್ರುಮೆಂಟ್ ಕಂಪನಿ ವತಿಯಿಂದ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ಪುಸ್ತಕ ವಿತರಣೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya

ಬಂಟರ ಯಾನೆ ನಾಡವರ ಮಾತೃ ಸಂಘ ಸಂಚಾಲಕರಾಗಿ ಜಯರಾಮ ಭಂಡಾರಿ ಹಾಗೂ ಸಹ ಸಂಚಾಲಕರಾಗಿ ಕಿರಣ್ ಕುಮಾರ್ ಶೆಟ್ಟಿ : ನಾಮ ನಿರ್ದೇಶನ ನಿರ್ದೇಶಕರಾಗಿ ಜಯಂತ ಶೆಟ್ಟಿ ಹಾಗೂ ಅಜಿತ್ ಜಿ. ಶೆಟ್ಟಿ, ಪುಷ್ಪರಾಜ್ ಶೆಟ್ಟಿ ಆಯ್ಕೆ

Suddi Udaya

ಜಮಲಾಬಾದ್ (ಗಡಾಯಿ ಕಲ್ಲು) ಕೋಟೆಗೆ ರೋಪ್‌ವೇ ನಿರ್ಮಾಣಕ್ಕೆ ಯು.ಟಿ. ಖಾದರ್ ಅವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪೆರಾಡಿ ಸಿಎ ಬ್ಯಾಂಕಿಗೆ ಸತತ 14 ವರ್ಷಗಳಿಂದ ಸಾಧನಾ ಪ್ರಶಸ್ತಿ

Suddi Udaya
error: Content is protected !!