ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ತಣ್ಣೀರುಪಂತ ವಲಯದ ಮಾಶಾಸನ ಪಡೆಯುವ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ತಾಲೂಕು ತಣ್ಣೀರುಪಂತ ವಲಯದ ಏಳು ಮಂದಿ ಮಾಶಾಸನ ಫಲಾನುಭವಿಗಳಿಗೆ ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಹಣ್ಣು ಹಂಪಲನ್ನು ನೀಡಿ ಯೋಗ ಕ್ಷೇಮವನ್ನು ವಿಚಾರಿಸಲಾಯಿತು.

ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕ ವಿಶ್ವನಾಥ ಪೂಜಾರಿ, ಸೇವಾಪ್ರತಿನಿಧಿಗಳಾದ ಸಂಧ್ಯಾ ಮತ್ತು ವಿಶಾಲಾಕ್ಷಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಆಚರಣೆ

Suddi Udaya

ಮಾ.21-24: ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಬಂಗಾಡಿ ಪರಿಸರದಲ್ಲಿ ವಿದ್ಯುತ್ ಸಮಸ್ಯೆ: ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಗ್ರಾಮಸ್ಥರ ಆಗ್ರಹ

Suddi Udaya

ಹದಗೆಟ್ಟ ರಸ್ತೆ : ಮಡಂತ್ಯಾರು ವಲಯ, ಬಿ.ಎಂ.ಎಸ್ ಆಟೋ ಚಾಲಕ ಮಾಲಕರ ಸಂಘದಿಂದ ದುರಸ್ತಿ ಕಾರ್ಯ

Suddi Udaya

ಎ.22: ಸಾವ್ಯದಲ್ಲಿ 12 ನೇ ವರ್ಷದ ಸಾಮೂಹಿಕ ಶ್ರೀ ಶನಿಪೂಜೆ

Suddi Udaya
error: Content is protected !!