September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಶುಭ ಶುಕ್ರವಾರ ಆಚರಣೆ

ಬೆಳ್ತಂಗಡಿ; ತಾಲೂಕಿನಲ್ಲಿ ಕ್ರೈಸ್ತ ಬಾಂಧವರು ಶುಭ ಶುಕ್ರವಾರವನ್ನು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆಚರಿಸಿದರು.

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಧಾರ್ಮಿಕ ವಿಧಿವಿಧಾನಗಳಿಗೆ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅ.ವಂ ಜೇಮ್ಸ್ ಪಟ್ಟೇರಿಲ್ ಅವರು ನೇತೃತ್ವ ವಹಿಸಿದ್ದರು.

ತಾಲೂಕಿನ ಎಲ್ಲ ಚರ್ಚ್ ಗಳಲ್ಲಿಯೂ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಸ್ಥಳೀಯ ಚರ್ಚ್ ಗಳ ಧರ್ಮಗುರುಗಳ ನೇತೃತ್ವದಲ್ಲಿ ಯೇಸುಕ್ರಿಸ್ತರ ಯಾತನೆ ಮರಣವನ್ನು ನೆನಪಿಸುವ ‘ಶಿಲುಬೆಯ ಹಾದಿ’ ನಡೆಯಿತು ನೂರಾರು ಮಂದಿ ಭಕ್ತರು ಕಾರ್ಯಕ್ರಮಗಳಲ್ಲಿ ಭಾಗಿಗಳಾದರು.

Related posts

ಮೇ 15: ವಿದ್ಯುತ್ ನಿಲುಗಡೆ

Suddi Udaya

ಧರ್ಮಸ್ಥಳ ಅಜೆಕುರಿ ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ: ಸ್ಥಳದಲ್ಲಿದ್ದ ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ

Suddi Udaya

ಬಳಂಜ ಶಾಲೆಗೆ ಹಳೆವಿದ್ಯಾರ್ಥಿಗಳಿಂದ ಎರಡು ಟಿವಿ ಕೊಡುಗೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಕೊಳಕೆ ಇರ್ವತ್ತೂರು ಭಾಸ್ಕರ್ ಎಸ್.ಕೋಟ್ಯಾನ್‌ರಿಗೆ ಭಾಸ್ಕರಾಭಿನಂದನ ಕಾರ್ಯಕ್ರಮ, ಶಾಸಕ ಹರೀಶ್ ಪೂಂಜರವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!