September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೇರಳ ವಿಧಾನಸಭಾ ಚುನಾವಣೆ: ಪೀರಮೇಡು ಬ್ಲಾಕ್‌ ವೀಕ್ಷಕರಾಗಿ ಬ್ಲಾಕ್ ಕಾಂಗ್ರೆಸ್ ಪ್ರ.ಕಾರ್ಯದರ್ಶಿ ಎಂ,ಹೆಚ್ ಮೊಹಮ್ಮದ್ ಕಲಂದರ್ ಶಾ

ಬೆಳ್ತಂಗಡಿ: ಕೇರಳ ವಿಧಾನಸಭಾ ಚುನಾವಣೆಯ ಇಡುಕ್ಕಿ ಜಿಲ್ಲೆಯ ಪೀರಮೇಡು ವಿಧಾನಸಭಾ ಕ್ಷೇತ್ರದ ಬ್ಲಾಕ್ ವೀಕ್ಷಕರಾಗಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ಎಚ್ ಮೊಹಮ್ಮದ್ ಕಲಂದರ್ ಶಾ ಕೊಕ್ಕಡ ರವರು ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಅವರನ್ನು ಎಐಸಿಸಿ ನೇಮಕಗೊಳಿಸಿದ್ದು, ಕೇರಳಕ್ಕೆ ತೆರಳಿ ಕಾರ್ಯವ್ಯಾಪ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ.

Related posts

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮೋದಿಜೀ ರವರ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಸುರತ್ಕಲ್: ಶ್ರೀನಿವಾಸ ಆಸ್ಪತ್ರೆಯಲ್ಲಿ ಪತ್ರಕರ್ತರಿಗೆ ಹಾಗೂ ಕುಟುಂಬ ಸದಸ್ಯರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟನೆ

Suddi Udaya

ಹೊಸಂಗಡಿ ಗ್ರಾ.ಪಂ. ನಲ್ಲಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಡುಪಿಯ ಮಧ್ವ ನವರಾತ್ರೋತ್ಸವದಲ್ಲಿ ವಿದ್ವಾನ್ ರಾಘವೇಂದ್ರ ಭಟ್ ಲಕ್ಷ್ಮೀ ನರಸಿಂಹ ಮಠ ಮದ್ದಡ್ಕ ರವರಿಗೆ ಸನ್ಮಾನ

Suddi Udaya

ಕನ್ಯಾಡಿಯ 11ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!