September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಕೊಕ್ಕಡ: ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

ಕೊಕ್ಕಡ : ಇಲ್ಲಿಯ ಮಾಸ್ತಿಕಲ್ಲು ಮಜಲು ಎಂಬಲ್ಲಿ ವರ್ಷಂಪ್ರತಿ ಜರಗುವ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವವು ಎ.2ರಂದು ನೆರವೇರಿತು.

ಈ ಸಂದರ್ಭದಲ್ಲಿ ನಾಲ್ವಿಕೆಯರು, ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ಸೇವಾ ಟ್ರಸ್ಟ್ ನ ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕಣಿಯೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ರೈತರ, ಜನ ಸಾಮಾನ್ಯರ ಬಜೆಟ್: ರಕ್ಷಿತ್ ಶಿವರಾಂ

Suddi Udaya

ರೂ.2.25 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ ಸಿಂಧೂರ: ಜೂ. 20 ರಂದು ಲೋಕಾರ್ಪಣೆಗೊಳ್ಳಲಿದೆಪತ್ರಿಕಾಗೋಷ್ಠಿಯಲ್ಲಿ ಅನಂತ ಭಟ್ ಮಚ್ಚಿಮಲೆ ಹೇಳಿಕೆ

Suddi Udaya

ಯಂತ್ರೋಪಕರಣ ಅವಲಂಬಿತ ಕೃಷಿಕನಿಗೆ ತೊಂದರೆ ನೀಡಬೇಡಿ: ಮೋಹನ್ ಗೌಡ ಕಲ್ಮoಜ

Suddi Udaya

ಮುಂಡಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಹಾಯಧನ ನೀಡಿದ ಮಂಜೂರಾತಿ ಪತ್ರ ವಿತರಣೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಒಂಭತ್ತನೇ ಸುತ್ತಿನಲ್ಲಿ 7398 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya
error: Content is protected !!