ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಕ್ತಿಗೀತೆ ಬಿಡುಗಡೆ

ಮಚ್ಚಿನ ಬಳ್ಳಮಂಜದ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ವಿಶೇಷ ಭಕ್ತಿಗೀತೆಯನ್ನು ಬಳ್ಳಮಂಜ ಶ್ರೀ ಕ್ಷೇತ್ರದ ಅನುವಂಶೀಯ ಆಡಳಿತ ಮೊಕ್ತೇಸರ ಡಾ|| ಯಂ. ಹರ್ಷ ಸಂಪಿಗೆತ್ತಾಯ ಬಿಡುಗಡೆಗೊಳಿಸಿದರು.

ಶ್ರೀ ಅನಂತೇಶ್ವರ ಸ್ವಾಮಿಯ ಮಹಿಮೆ ಮತ್ತು ಬ್ರಹ್ಮಕಲಶ ಉತ್ಸವದ ವೈಭವವನ್ನು ಹೊತ್ತಿರುವ ಈ ಭಕ್ತಿಗೀತೆ ಎಲ್ಲರ ಮೈ ಮನಸೆಳೆಯಿತು. ಈ ಗೀತೆಗೆ ಸಾಹಿತ್ಯವನ್ನು ಬಳ್ಳಮಂಜ ವೈದ್ಯ ಡಾ. ಕೆ. ಎಂ. ಶೆಟ್ಟಿ ಅವರು ರಚಿಸಿದ್ದು, ನಿರ್ಮಾಣವನ್ನು ಅರುಣ್ ಮುದಲಡ್ಕ ಸಂಗೀತ ಸಂಯೋಜನೆ ರಾಜೇಶ್ , ವಿಡಿಯೋ ಎಡಿಟಿಂಗ್ ನಿಖಿಲ್ ಹೆಗ್ಡೆ ಮಾಡಿದರು ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ವಸಂತ ಗೌಡ ಮರಕಡ, ಸಮಿತಿಯ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಗರ್ಡಾಡಿ: ಕುಂಡದಬೆಟ್ಟು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಇವರ ಆಶ್ರಯದಲ್ಲಿ 32 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ

Suddi Udaya

ನಾಳೆ (ಅ.30): ವಿದ್ಯುತ್ ನಿಲುಗಡೆ

Suddi Udaya

ಶ್ರವಣ್ ಕುಮಾರ್ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿ ಭಡ್ತಿ

Suddi Udaya

ನಾವೂರು ಹಿ.ಪ್ರಾ. ಶಾಲೆಯಲ್ಲಿ ಶೈಕ್ಷಣಿಕ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಸವಿತಾ ಸಮಾಜದ ವತಿಯಿಂದ ಪೂವಪ್ಪ ಭಂಡಾರಿ ಹಾಗೂ ಮೋಹನ್ ಭಂಡಾರಿ ರವರಿಗೆ ಸನ್ಮಾನ

Suddi Udaya
error: Content is protected !!